KSRTC staff

ಬಾಕಿ ವೇತನಕ್ಕಾಗಿ ಪ್ರತಿಭಟನೆ: ಚಿತ್ರದುರ್ಗದಿಂದ ಬೆಂಗಳೂರಿಗೆ KSRTC ಸಿಬ್ಬಂದಿ ಪಾದಯಾತ್ರೆ!
ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಪದೇ ಪದೇ ಭರವಸೆ ನೀಡಿದ್ದರೂ ದೀರ್ಘಾವಧಿಯ ವಿಳಂಬದ ಕಾರಣ ಹಂತ ಹಂತವಾಗಿ ವೇತನ ಪಾವತಿಯನ್ನು ತಿರಸ್ಕರಿಸಿದ್ದಾರೆ.

ಬಾಕಿ ವೇತನ ಪಾವತಿಗೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಗ್ರಹ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಕೆಎಸ್ ಆರ್ ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬಾಕಿ ಉಳಿದಿರುವ ವೇತನವನ್ನು ಪಾವತಿಸುವಂತೆ ಒತ್ತಾಯಿಸಿದೆ. ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 6 ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಈ ಸಮಿತಿ ನಿರ್ಧರಿಸಿದೆ.

ಕೆಎಸ್ ಆರ್ ಟಿಸಿ ನೌಕರರಿಗೆ ಇದೇ ಮೊದಲ ಬಾರಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಜಾರಿ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ತನ್ನ ನೌಕರರಿಗೆ ಸೋಮವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಿಬ್ಬಂದಿಗೆ 1 ಕೋಟಿ ರೂಪಾಯಿ ಮೊತ್ತದ...

ಕೆಎಸ್ ಆರ್ ಟಿಸಿ ನೌಕರರಿಗೆ ಸಿಹಿ ಸುದ್ದಿ: ಇದೇ ಮೊದಲ ಬಾರಿಗೆ 50 ಲಕ್ಷ ರೂ. ಅಪಘಾತ ವಿಮೆ ಜಾರಿ
ರಾಜ್ಯ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ನೌಕರರಿಗೆ ಬುಧವಾರ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಸಿಬ್ಬಂದಿಗೆ 50 ಲಕ್ಷ ರೂ. ಅಪಘಾತ ವಿಮೆ ಯೋಜನೆ ಜಾರಿ ಮಾಡಿದೆ.

ಕೆಎಸ್ಆರ್ ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ನೀಡುವಂತೆ....

