ರಾಜ್ಯಕಂಡಕ್ಟರ್ಗೆ ಜಾಮೀನು ನೀಡದ BMTC ವಿರುದ್ಧ KSRTC ನೌಕರರ ಸಂಘ ಕಿಡಿ
ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕ ಜಾಮೀನಿನ ಮೇಲೆ ಹೊರ ಬರಲು ಸಹಕರಿಸದ ಬಿಎಂಟಿಸಿ ಆಡಳಿತ ಮಂಡಳಿ ವಿರುದ್ಧ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.