KSRTC workers federation

ಗುತ್ತಿಗೆ ಆಧಾರದ ಮೇಲೆ ಖಾಸಗಿ ಬಸ್‌ ಪಡೆಯುವುದನ್ನು ನಿಲ್ಲಿಸಿ: KSRTC ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಮನವಿ
ರಾಜ್ಯ

ಗುತ್ತಿಗೆ ಆಧಾರದ ಮೇಲೆ ಖಾಸಗಿ ಬಸ್‌ ಪಡೆಯುವುದನ್ನು ನಿಲ್ಲಿಸಿ: KSRTC ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಮನವಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಟಾಟಾ ಮೋಟಾರ್ಸ್‌ನಿಂದ ನೇಮಕಗೊಂಡಿರುವ ಇ-ಬಸ್ ಚಾಲಕರು ಹಠಾತ್ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಮೇ 14 ರಂದು ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.

ಬಿಎಂಟಿಸಿ ಎಂಡಿ ಸತ್ಯವತಿ ವಿರುದ್ಧ ಕೆಎಸ್​ಆರ್​​ಟಿಸಿ ಸಿಬ್ಬಂದಿ ಆಕ್ರೋಶ; ಬಹಿರಂಗ ಪತ್ರ ಬರೆದು ದೂರು
ರಾಜ್ಯ

ಬಿಎಂಟಿಸಿ ಎಂಡಿ ಸತ್ಯವತಿ ವಿರುದ್ಧ ಕೆಎಸ್​ಆರ್​​ಟಿಸಿ ಸಿಬ್ಬಂದಿ ಆಕ್ರೋಶ; ಬಹಿರಂಗ ಪತ್ರ ಬರೆದು ದೂರು

ಬೆಂಗಳೂರು ಮಹಾನಗರ ಸಾರಿಗೆ ವ್ಯಪಸ್ಥಾಪಕ ನಿರ್ದೇಶಕಿ ಸತ್ಯವತಿ ಅವರ ಆಡಳಿತ ವೈಖರಿ ವಿರುದ್ಧ ಕೆಎಸ್​ಆರ್​​ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು,  ಈ ಸಂಬಂಧ ಎಂಡಿ ವಿರುದ್ಧವೇ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.