KSRTC

KSRTC ಕೇಂದ್ರ ಕಚೇರಿಗೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಭೇಟಿ, ಕಾರ್ಯವೈಖರಿಗೆ ಮೆಚ್ಚುಗೆ
ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ನೇತೃತ್ವದ ಮಹಾರಾಷ್ಟ್ರದ ಅಧಿಕಾರಿಗಳ ತಂಡವು ನಗರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ, ಕಾರ್ಯಾಗಾರಕ್ಕೆ ಭೇಟಿ ನೀಡಿತು.

ಗುಂಡ್ಲುಪೇಟೆ: ಬಸ್ ನಿಂದ ತಲೆ ಹೊರಹಾಕಿದ ಮಹಿಳೆ; ಟಿಪ್ಪರ್ ಓವರ್ ಟೇಕ್ ವೇಳೆ ರುಂಡ ಕಟ್!
ಮೃತ ಮಹಿಳೆಯನ್ನು ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಎಂದು ಗುರುತಿಸಲಾಗಿದೆ.

ಟಿಕೆಟ್ ಮಷಿನ್ ಖಾಸಗಿ ವ್ಯಕ್ತಿಗೆ ಕೊಟ್ಟು ಪ್ರಯಾಣಿಕರಿಗೆ ಟಿಕೆಟ್ ವಿತರಣೆ: KSRTC ಬಸ್ ಕಂಡಕ್ಟರ್ ಅಮಾನತು, FIR ದಾಖಲು
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ಶಾಪಿಂಗ್ ಕಾಂಪ್ಲೆಕ್ಸ್ ಆಗಲಿದೆ ಬಸವೇಶ್ವರ Bus terminal? 'ಬಿಳಿ ಆನೆ' ನಿರ್ವಹಣೆ ಮಾಡಲು KSRTC ಸುಸ್ತು!
ನಿರ್ವಹಣೆ, ಭದ್ರತೆ, ನೀರು ಮತ್ತು ವಿದ್ಯುತ್‌ಗಾಗಿ ವಾರ್ಷಿಕವಾಗಿ ಲಕ್ಷಗಟ್ಟಲೆ ವೆಚ್ಚ ಮಾಡುವ ಟರ್ಮಿನಲ್ ಯಾವುದೇ ಆದಾಯವನ್ನು ಗಳಿಸದೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿಮೀ ಗೆ 7 ರೂ ಹೆಚ್ಚಳ
ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ‍್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್'ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ.

HMP Virus ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್; Raichur: ಇಂದು ಮತ್ತೊಬ್ಬ ಬಾಣಂತಿ ಸಾವು; KSRTC ಸಿಬ್ಬಂದಿಗಾಗಿ Health Scheme ಗೆ CM ಚಾಲನೆ

News Headlines 06-1-2025| ಬೆಂಗಳೂರಿನಲ್ಲಿ HMP virus ಪ್ರಕರಣ ಪತ್ತೆ, ಮಕ್ಕಳನ್ನು ಕೊಂದು ಟೆಕ್ಕಿ ದಂಪತಿ ಆತ್ಮಹತ್ಯೆ, ರಾಯಚೂರು: ಮತ್ತೊಬ್ಬ ಬಾಣಂತಿ ಸಾವು

ಬಸ್ ಪ್ರಯಾಣ ದರ ಏರಿಕೆ: ಪರಿಷ್ಕೃತ ಬೆಲೆ ಮಧ್ಯರಾತ್ರಿಯಿಂದಲೇ ಜಾರಿ
ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ.


