KSRTC

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳಾ ಕಂಡಕ್ಟರ್ ಮೇಲೇ ಹಲ್ಲೆ ಮಾಡಿದ ಮಹಿಳೆ; ವಿಡಿಯೋ ವೈರಲ್
ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮದ್ಯಪಾನ ಮಾಡಿದ್ದ ಮಹಿಳಾ ಪ್ರಯಾಣಿಕರೊಬ್ಬರು ಸೀಟಿಗಾಗಿ ಗಲಾಟೆ ನಡೆಸಿ, ಮಹಿಳಾ ನಿರ್ವಾಹಕಿಯ ಮೇಲೆ ಮೊದಲು ಹಲ್ಲೆ ನಡೆಸಿದ್ದಾರೆ.

ಚಾಮರಾಜನಗರ: ಟೈಯರ್ ಸ್ಫೋಟಗೊಂಡು ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು, 50 ಮಂದಿಗೆ ಗಾಯ
ಟೈಯರ್ ಸ್ಪೋಟಗೊಂಡು KSRTC ಬಸ್ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಬೈಪಾಸ್ ಬಳಿ ನಡೆದಿದೆ.

KSRTC ವ್ಯವಸ್ಥಾಪಕ ನಿರ್ದೇಶಕರಾಗಿ K.B ಶಿವಕುಮಾರ್ ಅಧಿಕಾರ ಸ್ವೀಕಾರ
2010 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಅವರು, ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಸುಮಾರು ಒಂದು ವರ್ಷ ಕೆಲಸ ಮಾಡಿದ್ದರು.

ಇಂಧನ ದರ ಏರಿಕೆ ಸಂಕಷ್ಟ: ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
ಡೀಸೆಲ್ ದರ ಏರಿಕೆಯಿಂದ ಕಾರ್ಯಾಚರಣಾ ವೆಚ್ಚದಲ್ಲಿ ಗಣನೀಯ ಹೆಚ್ಚಳವಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಪ್ರಯಾಣ ದರ ಹೆಚ್ಚಳದ ಪ್ರಸ್ತಾಪವೇ ಏಕೈಕ ಆಯ್ಕೆಯಾಗಿ ಕಾಣಿಸುತ್ತಿದೆ.

ಮಹಿಳೆಯರಿಗೆ ಬಂಪರ್ ಗಿಫ್ಟ್: ಮೊದಲ ಸಂಪುಟ ಸಭೆಯಲ್ಲೇ ಉಚಿತ ಬಸ್ ಪ್ರಯಾಣ, ಆಶಾ ವೇತನ ಹೆಚ್ಚಳಕ್ಕೆ ಕೇರಳ ಅನುಮೋದನೆ
ವಿ ಡಿ ಸತೀಶನ್ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಆಶಾ ಕಾರ್ಯಕರ್ತರ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.

KSRTC-BMTC Strike: ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ; 'ನೋ ವರ್ಕ್ ನೋ ಪೇ' ನಿಯಮ ಜಾರಿಗೆ ಸರ್ಕಾರ ಮುಂದು, ಕಠಿಣ ಕ್ರಮದ ಎಚ್ಚರಿಕೆ..!
ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು; Video
ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.

ತಿರುವಿನಲ್ಲಿ ವೇಗವಾಗಿ ಬಂದ ಬಸ್ ನಿಂದ ಕೆಳಗೆ ಬಿದ್ದ ಯುವತಿಯರು, ಸಿಸಿ ಕ್ಯಾಮೆರಾದಲ್ಲಿ video ಸೆರೆ
ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.

KSRTC: ಯುಗಾದಿ-ರಂಜಾನ್‌ಗೆ 2 ಸಾವಿರ ವಿಶೇಷ ಬಸ್ ವ್ಯವಸ್ಥೆ: ಶೇ.5ರಿಂದ 10ರವರೆಗೆ ರಿಯಾಯಿತಿ!
ಮಾರ್ಚ್ 18ರಿಂದ 20ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾ.22 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

