KSRTC

ಬಸ್ಸಿನಲ್ಲಿ ಪ್ರಯಾಣಿಸುವಾಗ ಮೊಬೈಲ್ನಲ್ಲಿ ಜೋರಾಗಿ ಹಾಡು ಹಾಕಿದ್ರೆ ಕೆಳಗಿಳಿಸುತ್ತಾರೆ ಹುಷಾರ್!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಮೊಬೈಲ್ ಸ್ಪೀಕರ್ಗಳಲ್ಲಿ...

ಕೆಎಸ್ಸಾರ್ಟಿಸಿ ಮಂಗಳೂರು - ಮಂತ್ರಾಲಯ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭ
ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 970 ರೂಪಾಯಿ ಆಗಿರುತ್ತದೆ. ಈ ಸೇವೆಯನ್ನು ಆನ್ ಲೈನ್ ಮುಖಾಂತರವೂ ಬುಕ್ ಮಾಡಬಹುದು.

ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ: ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರ ಬಂಧನ
ಕೆಲಸ ಕೊಡಿಸುವುದಾಗಿ ಹೇಳಿ 500 ಮಂದಿಗೆ ವಂಚನೆ ಮಾಡಿದ್ದ ಕೆಎಸ್ಆರ್'ಟಿಸಿ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮೈಸೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ದುರ್ಮರಣ
ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಸಾರಿಗೆ ನೌಕರರ ಬಗ್ಗೆ ಹಗೆತನ ಬೇಡ: ಸರಣಿ 'ಕೂ' ಮಾಡಿದ ಕುಮಾರಸ್ವಾಮಿ
'ಕೋರೋನ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ' ಎಂದು ಎಚ್ ಡಿ ಕೆ ಸ್ವದೇಶಿ ಸಾಮಾಜಿಕ ಜಾಲತಾಣ 'ಕೂ' ನಲ್ಲಿ ಬರೆದುಕೊಂಡಿದ್ದಾರೆ.

ಸಾಲು ಸಾಲು ಹಬ್ಬ: ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್'ಟಿಸಿಯಿಂದ ಹೆಚ್ಚುವರಿ ಬಸ್
ಅಕ್ಟೋಬರ್ನಿಂದ ಸಾಲು ಸಾಲು ಹಬ್ಬಗಳು ಆರಂಭವಾಗುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಿದೆ.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರದ ಆದೇಶ: ಶ್ರೀರಾಮುಲು
ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.

ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಿನಿಂದ 1 ಸಾವಿರ ಹೆಚ್ಚುವರಿ ಕೆಎಸ್ಆರ್ ಟಿಸಿ ಬಸ್ ಸೇವೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ಗೌರಿ, ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ಗಳ ವ್ಯವಸ್ಥೆಯನ್ನು ಮಾಡಿದೆ.

ಕೆಎಸ್ ಆರ್ ಟಿಸಿಗೆ ಬಂತು ಸ್ವಯಂಚಾಲಿತ ಬಸ್ಸು ತೊಳೆಯುವ ಯಂತ್ರ
ಇನ್ಮುಮುಂದೆ ಸಾರಿಗೆ ಇಲಾಖೆ ಕಡಿಮೆ ಖರ್ಚಿನಲ್ಲಿ ಹಾಗೂ ಅಲ್ಪ ಸಮಯದಲ್ಲಿ ಭಾರೀ ಗಾತ್ರದ ಬಸ್ಸುಗಳನ್ನುಹಿಡಿದು ನಿಗಮದ ಎಲ್ಲಾ ಬಸ್ಸುಗಳನ್ನು ಸಹ ಸ್ವಯಂಚಾಲಿತವಾಗಿ ಸ್ವಚ್ಛಗೊಳಿಸಲಿದೆ.

