KSRTC

ಅಕ್ಟೋಬರ್ 1 ರಿಂದ ಡ್ರೀಮ್ ಕ್ಲಾಸ್ ಮಲ್ಟಿ ಅಕ್ಸಲ್ ಎ.ಸಿ. ಸ್ಲೀಪರ್ ಬಸ್ ಸಂಚಾರ ಆರಂಭ
ರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ) ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ ಕ್ಲಾಸ್, ಮಲ್ಟಿ ಅಕ್ಸಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್...

ಸೆಪ್ಟೆಂಬರ್ 22ರಿಂದ ಮಹಾರಾಷ್ಟ್ರಕ್ಕೆ ರಾಜ್ಯದಿಂದ ಬಸ್ ಸೇವೆ ಆರಂಭ: ಕೆಎಸ್ಆರ್ ಟಿಸಿ
ಕೋವಿಡ್-19 ಮತ್ತು ಲಾಕ್ ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರ್ ರಾಜ್ಯ ಸಾರಿಗೆ ಸೇವೆಯನ್ನು ಸೆ.22ರಿಂದ ಆರಂಭಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ) ಮಾಹಿತಿ ನೀಡಿದೆ.

ಕೊರೋನಾ: ಸಾಮಾಜಿಕ ಅಂತರ ನಿಯಮ ಕೈಬಿಟ್ಟ ಕೆಎಸ್ಆರ್'ಟಿಸಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮತ್ತು ಇತರ ಬಸ್ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸೆ.7ರಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ಕೆಎಸ್ಆರ್ಟಿಸಿ ಬಸ್ ಸೌಲಭ್ಯ
ರಾಜ್ಯದಲ್ಲಿ ಸೆ. 7ರಿಂದ ನಡೆಯಲಿರುವ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಪ್ರಯಾಣ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ.

ಹೊರ ರಾಜ್ಯಗಳಿಗೆ ಸಾರಿಗೆ ಬಸ್ ಸಂಚಾರ ಆರಂಭಿಸಲು ಕ್ರಮ: ಡಿಸಿಎ ಸವದಿ
ದೇಶಾದ್ಯಂತ ಲಾಕ್ಡೌನ್ ಸಡಿಲಗೊಂಡಿರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

ಕೆಎಸ್ ಆರ್ ಟಿಸಿಯಿಂದ ಸದ್ಯದಲ್ಲಿಯೇ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ!
ರಾಜ್ಯಾದ್ಯಂತ ಸ್ಟಾರ್ಟ್ ಆಫ್ ಆಧಾರಿತ ಟ್ಯಾಕ್ಸಿ ಮತ್ತು ಕೊರಿಯರ್ ಸೇವೆಯನ್ನು ಆರಂಭಿಸಲು ಕೆಎಸ್ ಆರ್ ಟಿಸಿ ಚಿಂತನೆ ನಡೆಸಿದೆ. ಇದಕ್ಕೆ ಇಸ್ರೋ ತಂತ್ರಜ್ಞಾನ ನೆರವು ನೀಡುವ ಸಾಧ್ಯತೆಯಿದೆ. ಆದಾಗ್ಯೂ, ಚರ್ಚೆಗಳು ಇನ್ನೂ ಪ್ರಾಥಮಿಕ ಹಂತದಲ್ಲಿವೆ.

ನೂತನವಾಗಿ ಪಾರ್ಸೆಲ್, ಕೊರಿಯರ್ ಸೇವೆ ಆರಂಭಿಸುತ್ತಿರುವ ಕೆಎಸ್ ಆರ್ ಟಿಸಿ!
ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನವಾಗಿ ಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ರಾಜ್ಯ ಹಾಗೂ ಅಂತರ್ ರಾಜ್ಯ ಕೆಎಸ್ ಆರ್ ಟಿಸಿಯ ಮಾರ್ಗಗಳಲ್ಲಿ ಪ್ರಾರಂಭಿಸುತ್ತಿದೆ.

ವಾರದ ಲಾಕ್ಡೌನ್: ವಲಸೆ ಕಾರ್ಮಿಕರು ಸ್ವಂತ ಸ್ಥಳಗಳಿಗೆ ತೆರಳಲು ಕೆಎಸ್ಆರ್ಟಿಸಿಯಿಂದ 1,600 ಹೆಚ್ಚುವರಿ ಬಸ್ಗಳ ವ್ಯವಸ್ಥೆ
ರಾಜಧಾನಿಯಲ್ಲಿ ವಾರದ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್ಗಳ ವ್ಯವಸ್ಥೆಯನ್ನು ಮಾಡಿದೆ.

