KSRTC

ಕೆಎಸ್ಆರ್‌ಟಿಸಿ ಸಿಬ್ಬಂದಿ ಕೆಲಸಕ್ಕೆ ಹಾಜರು: ಹಾಟ್‌ ಸ್ಪಾಟ್ ಹೊರತು ಇತರೆಡೆ ಬಸ್‌ ಸಂಚಾರ ಸಾಧ್ಯತೆ
ರಾಜ್ಯ

ಕೆಎಸ್ಆರ್‌ಟಿಸಿ ಸಿಬ್ಬಂದಿ ಕೆಲಸಕ್ಕೆ ಹಾಜರು: ಹಾಟ್‌ ಸ್ಪಾಟ್ ಹೊರತು ಇತರೆಡೆ ಬಸ್‌ ಸಂಚಾರ ಸಾಧ್ಯತೆ

ಸಿಬ್ಬಂದಿಯೊಂದಿಗೆ ಸನ್ನದ್ದರಾಗಿರಿ ಎಂದು ಕೆಎಸ್ಆರ್ ಟಿಸಿ‌ ಸೇರಿದಂತೆ ನಾಲ್ಕೂ ನಿಗಮಗಳ ಅಧಿಕಾರಿಗಳಿಗೆ ಸರ್ಕಾರದಿಂದ ಸ್ಪಷ್ಟ ಸಂದೇಶ ಬಂದ ಹಿನ್ನೆಲೆಯಲ್ಲಿ ನಾಲ್ಕು ವಿಭಾಗಗಳಲ್ಲಿ ಸಿಬ್ಬಂದಿ ಇಂದು ಕಚೇರಿಗೆ ಹಾಜರಾಗಿದ್ದಾರೆ.

ಕಚೇರಿಗೆ ಹಾಜರಾಗುವಂತೆ ಸಿಬ್ಬಂದಿಗೆ ಕೆಎಸ್ಆರ್‌ಟಿಸಿ ಸೂಚನೆ: ಹಾಟ್ ಸ್ಪಾಟ್ ಹೊರತುಪಡಿಸಿ ಇತರೆಡೆ ಆರಂಭಗೊಳ್ಳುತ್ತಾ ಬಸ್ ಸಂಚಾರ?
ರಾಜ್ಯ

ಕಚೇರಿಗೆ ಹಾಜರಾಗುವಂತೆ ಸಿಬ್ಬಂದಿಗೆ ಕೆಎಸ್ಆರ್‌ಟಿಸಿ ಸೂಚನೆ: ಹಾಟ್ ಸ್ಪಾಟ್ ಹೊರತುಪಡಿಸಿ ಇತರೆಡೆ ಆರಂಭಗೊಳ್ಳುತ್ತಾ ಬಸ್ ಸಂಚಾರ?

ಎರಡನೇ ಹಂತದ ಲಾಕ್ ಡೌನ್ ಏಪ್ರಿಲ್ 20 ರಂದು ಅವಲೋಕನೆಗೊಳ ಪಡಲಿದ್ದು ನಂತರದಲ್ಲಿ ಹಂತ ಹಂತವಾಗಿ ಸಾರಿಗೆ ಬಸ್ ಗಳನ್ನು ರೆಡ್ ಝೋನ್ ಹೊರತುಪಡಿಸಿ ಇತರೆ ಝೋನ್ ಗಳಲ್ಲಿ‌ ಅಗತ್ಯಕ್ಕೆ ತಕ್ಕಂತೆ ರಸ್ತೆಗಿಳಿಸುವ ಸಾಧ್ಯತೆ ಇದೆ.

ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನ ಕಡಿತವಿಲ್ಲ: ಮೂರು‌ ತಿಂಗಳ ಸಂಬಳ ಸರ್ಕಾರದಿಂದಲೇ ಪಾವತಿ
ರಾಜ್ಯ

ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನ ಕಡಿತವಿಲ್ಲ: ಮೂರು‌ ತಿಂಗಳ ಸಂಬಳ ಸರ್ಕಾರದಿಂದಲೇ ಪಾವತಿ

ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಸಾರಿಗೆ‌ ನಿಗಮಗಳು ಆದಾಯವಿಲ್ಲದೇ ಸಿಬ್ಬಂದಿಗೆ ವೇತನ ನೀಡಲು‌ ಸಾಧ್ಯವಾಗದ ಸ್ಥಿತಿ ಎದುರಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ ವೇತನವನ್ನು ಸರ್ಕಾರದಿಂದಲೇ  ನೀಡಲು ನಿರ್ಧರಿಸಲಾಗಿದೆ.

ಕೆಎಸ್ ಆರ್ ಟಿಸಿಯ 10 ವರ್ಷಗಳ ಹಳೆಯ ಬಸ್ಸುಗಳನ್ನು ಸ್ಯಾನಿಟೈಸರ್ ಬಸ್ಸುಗಳಾಗಿ ಬಳಕೆ
ರಾಜ್ಯ

ಕೆಎಸ್ ಆರ್ ಟಿಸಿಯ 10 ವರ್ಷಗಳ ಹಳೆಯ ಬಸ್ಸುಗಳನ್ನು ಸ್ಯಾನಿಟೈಸರ್ ಬಸ್ಸುಗಳಾಗಿ ಬಳಕೆ

ಕೊರೋನಾ ವೈರಸ್ ತಡೆಗಟ್ಟಲು ಮಂಗಳವಾರದಿಂದ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಯಾನಿಟೈಸರ್ ಬಸ್ಸುಗಳನ್ನು ಬಳಸಲಿದೆ.

ಅನಿರ್ದಿಷ್ಟಾವಧಿಗೆ ಟಿಕೆಟ್ ಬುಕ್ಕಿಂಗ್ ರದ್ದುಗೊಳಿಸಿದ ಕೆಎಸ್ ಆರ್ ಟಿಸಿ
ರಾಜ್ಯ

ಅನಿರ್ದಿಷ್ಟಾವಧಿಗೆ ಟಿಕೆಟ್ ಬುಕ್ಕಿಂಗ್ ರದ್ದುಗೊಳಿಸಿದ ಕೆಎಸ್ ಆರ್ ಟಿಸಿ

ಕೊರೋನಾ ಸೋಂಕು ತಡೆಗಟ್ಟುವಿಕೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಧಿಸಲಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

ಕೆ‌ಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ಇಬ್ಬರಿಗೆ ಕೊರೋನಾ ಸೋಂಕು ದೃಢ: ತಪಾಸಣೆ
ರಾಜ್ಯ

ಕೆ‌ಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ಇಬ್ಬರಿಗೆ ಕೊರೋನಾ ಸೋಂಕು ದೃಢ: ತಪಾಸಣೆ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ ಇಬ್ಬರು ಪ್ರಯಾಣಿಕರಲ್ಲಿ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಎರಡು ಬಸ್‌ಗಳಲ್ಲಿ ಸಂಚರಿಸಿದ ಸಹ ಪ್ರಯಾಣಿಕರು ಕೂಡ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್‌ 19 ಸೋಂಕು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ಕೊರೋನಾ ವೈರಸ್ ಎಫೆಕ್ಟ್: ಕೆಎಸ್ ಆರ್ ಟಿಸಿ ಗೆ 5.30 ಕೋಟಿ ರು ನಷ್ಟ
ರಾಜ್ಯ

ಕೊರೋನಾ ವೈರಸ್ ಎಫೆಕ್ಟ್: ಕೆಎಸ್ ಆರ್ ಟಿಸಿ ಗೆ 5.30 ಕೋಟಿ ರು ನಷ್ಟ

ರಾಜ್ಯಾದ್ಯಂತ ಕೊರೋನಾ ಭೀತಿ ಹೆಚ್ಚಾಗಿದ್ದು, ಈಗಾಗಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 9 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಿದೆ. 

ಪ್ರಯಾಣಿಕರಿಗೆ ಶಾಕ್! ಬಸ್ ಪ್ರಯಾಣ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ
ರಾಜ್ಯ

ಪ್ರಯಾಣಿಕರಿಗೆ ಶಾಕ್! ಬಸ್ ಪ್ರಯಾಣ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ

ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣದರ ಏರಿಕೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸರ್ಕಾರಿ ಸಾರಿಗೆ ಬಸ್ ದರದಲ್ಲಿ ಶೇ.12ರಷ್ಟು ಹೆಚ್ಚಳ ಮಾಡಿ ಆದೇಶ ಜಾರಿ ಮಾಡಲಾಗಿದ್ದು ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಅನ್ವಯಿಸಲಿದೆ.

ಬೆಂಗಳೂರಿನಿಂದ ಹೊರಟಿದ್ದ ಕೇರಳ ಸಾರಿಗೆ ಬಸ್‌ಗೆ ಕಂಟೈನರ್ ಡಿಕ್ಕಿ: 21 ಮಂದಿ ದುರ್ಮರಣ
ದೇಶ

ಬೆಂಗಳೂರಿನಿಂದ ಹೊರಟಿದ್ದ ಕೇರಳ ಸಾರಿಗೆ ಬಸ್‌ಗೆ ಕಂಟೈನರ್ ಡಿಕ್ಕಿ: 21 ಮಂದಿ ದುರ್ಮರಣ

ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಅಪಘಾತದಲ್ಲಿ 21 ಮಂದಿ ದುರ್ಮರಣವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಅವಿನಾಶಿಯಲ್ಲಿ ನಡೆದಿದೆ.