KSRTC

ಮಂಡ್ಯ: ಕೆಎಸ್‌ಆರ್‌ಟಿಸಿಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ 2 ಮಕ್ಕಳು ಸೇರಿ 3 ದಾರುಣ ಸಾವು!
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಗೆಜ್ಜಲಗೆರೆ ಬಳಿ...

ಖಾಸಗಿ ಬಸ್ ಮುಷ್ಕರ; ಕೆಎಸ್ಆರ್ ಟಿಸಿಯಿಂದ ಕೇರಳಕ್ಕೆ ನಾಲ್ಕು ಹೆಚ್ಚುವರಿ ಬಸ್
ಕೇರಳಕ್ಕೆ ಹೋಗುವ ಖಾಸಗಿ ಬಸ್ಸುಗಳು ಸಂಚಾರ ಸೇವೆಯನ್ನು ನಿಲ್ಲಿಸಿ ಮುಷ್ಕರ ನಿರತರಾಗಿರುವುದರಿಂದ...

ಜೂ.19ರಿಂದ ಕೆಎಸ್ ಆರ್ ಟಿಸಿಯಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಣೆ
ಮುಂದಿನ ಬುಧವಾರದಿಂದ 2019-20ನೇ ಶೈಕ್ಷಣಿಕ ವರ್ಷಕ್ಕೆ ಕೆಎಸ್ಆರ್ ಟಿಸಿ ವಿದ್ಯಾರ್ಥಿ ಬಸ್ ಪಾಸ್ ...

ಕೆಎಸ್ಆರ್ ಟಿಸಿ ನಿಯೋಜಿತ ಉದ್ಯೋಗಿಯನ್ನು ಬೇರೆ ನಿಗಮಗಳಿಗೆ ವರ್ಗಾವಣೆ ಮಾಡುವಂತಿಲ್ಲ; ಹೈಕೋರ್ಟ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಕ್ಲಾಸ್ 1 ಹಾಗೂ ಕ್ಲಾಸ್ 2 ಅಧಿಕಾರಿಗಳನ್ನು ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಇಲ್ಲವೇ ...

ಕೆಂಪೇಗೌಡ ಬಸ್ ನಿಲ್ದಾಣದ ಇತಿಹಾಸದ ಮಾಹಿತಿ ನೀಡಿದರೆ ಉಚಿತ ಪ್ರಯಾಣ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಪ್ರಯಾಣಿಕರಿಗೆ ಹೊಸದೊಂದು ಆಫರ್ ಘೋಷಣೆ ಮಾಡಿದ್ದು, ಈ ಆಫರ್ ನಂತೆ ಪ್ರಯಾಣಿಕರು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದಂತೆ. ಆದರೆ ಇದಕ್ಕೆ ಷರತ್ತುಗಳು ಅನ್ವಯ...

ಅಪಘಾತ: ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಮೂವರ ದುರ್ಮರಣ!
ಕರಾಳ ಭಾನುವಾರ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜ್ಯದಲ್ಲಿ ನಡೆದಿದೆ. ಇನ್ನು ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ...

ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು

ಬಸ್ ಪ್ರಯಾಣ ದರ ಏರಿಕೆ, 3 ತಿಂಗಳಿಗೊಮ್ಮೆ ದರ ಪರಿಷ್ಕರಣೆ: ಸಚಿವ ಡಿ.ಸಿ.ತಮ್ಮಣ್ಣ
ಇಂಧನ ದರ ಹೆಚ್ಚಳ ಮತ್ತು ಇಳಿಕೆಗೆ ಅನುಗುಣವಾಗಿ ಬಸ್ ಪ್ರಯಾಣ ದರವನ್ನು ಏರಿಕೆ ಮತ್ತು ಇಳಿಕೆ ಮಾಡುವ ಹೊಸ ಪದ್ದತಿಗೆ ರಾಜ್ಯ ಸಾರಿಗೆ ಇಲಾಖೆ...

ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ
ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ...

