KSRTC

ESMA ಜಾರಿ, ವೇತನ ಕಡಿತ ಬೆದರಿಕೆಗೂ ಬಗ್ಗದ ಸಾರಿಗೆ ನೌಕರರು: ಮುಷ್ಕರ ಆರಂಭ; ರಸ್ತೆಗಿಳಿಯದ KSRTC-BMTC; ಖಾಸಗಿ ಬಸ್ಗಳ ಮೊರೆ; Video
ನಾಲ್ಕೂ ನಿಗಮಗಳಲ್ಲಿ ಸುಮಾರು 1,700 ಎಲೆಕ್ನಿಕ್ ಬಸ್‌ಗಳು ಸೇವೆ ನೀಡುತ್ತಿವೆ. ಅದರಲ್ಲಿ ಬಿಎಂಟಿಸಿ ಒಂದರಲ್ಲೇ 1,500 ಎಲೆಕ್ನಿಕ್ ಬಸ್‌ಗಳು ಸಂಚರಿಸುತ್ತಿವೆ. ಆ ಬಸ್ ಗಳಲ್ಲಿ ಖಾಸಗಿ ಚಾಲಕರನ್ನು ನಿಯೋಜಿಸಲಾಗಿದೆ.

News Headlines 04-08-25 | ಆಗಸ್ಟ್ 5ರ ಮುಷ್ಕರ ಕೈಬಿಡಿ: KSRTC ಗೆ ಹೈಕೋರ್ಟ್; ಧರ್ಮಸ್ಥಳದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ; KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್- HC ಮಹದೇವಪ್ಪ ಹೇಳಿಕೆ!

ನಾಳೆ ಒಂದು ದಿನ ಮುಷ್ಕರ ಕೈಬಿಡಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಆದೇಶ!
ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಕರೆ ನೀಡಿದ್ದರು. ನಾಳಿನ ಮುಷ್ಕರ ಸಂಬಂಧ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗಿತ್ತು.

ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸಾರಿಗೆ ನೌಕರರಿಗೆ ಟಕ್ಕರ್ ಕೊಡಲು ರಾಜ್ಯ ಸರ್ಕಾರ ಮುಂದು; ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ!
ನೌಕರರ ಮುಷ್ಕರ ತಡೆಯಲು ಸರ್ಕಾರ ಈಗಾಗಲೇ ಹಲವು ಕಸರತ್ತು ಆರಂಭಿಸಿದೆ. ಅದರ ಭಾಗವಾಗಿ ಶನಿವಾರ ಕಾರ್ಮಿಕ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಾರಿಗೆ ನೌಕರ ಸಂಘಟನೆಗಳ ಪ್ರಮುಖರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳ ನಡುವೆ ರಾಜೀ ಸಂಧಾನ ಸಭೆ ನಡೆಸಲಾಗಿದೆ.

KSRTC: 45 ಕಾನ್ಸ್ಟೇಬಲ್ ನೇಮಕ; 3.60 ಕೋಟಿ ರೂ ವಿತರಣೆ
ಈ ವರ್ಷ ಕೆಎಸ್‌ಆರ್‌ಟಿಸಿಯಲ್ಲಿ 271 ಹುದ್ದೆಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ.

ಬೆಂಗಳೂರು: ಕಲಾಸಿಪಾಳ್ಯ BMTC ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಪತ್ತೆ; ಆತಂಕ ಸೃಷ್ಟಿ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು!
ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

News Headlines 06-07-25 | ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ; ಗಣಪತಿ ವಿಗ್ರಹ ಚರಂಡಿಗೆ ಎಸೆದು ಮುಸ್ಲಿಂ ಯುವಕರ ಪುಂಡಾಟ; PSI ಆತ್ಮಹ*ತ್ಯೆ; ರಾಜ್ಯದಲ್ಲಿ ಒಂದೇ ದಿನ 8 ಮಂದಿ ಹೃದಯಾಘಾತಕ್ಕೆ ಬಲಿ!

Watch | ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ; ಗಣಪತಿ ವಿಗ್ರಹ ಚರಂಡಿಗೆ ಎಸೆದು ಮುಸ್ಲಿಂ ಯುವಕರ ಪುಂಡಾಟ; PSI ಆತ್ಮಹತ್ಯೆ; ರಾಜ್ಯದಲ್ಲಿ ಒಂದೇ ದಿನ 8 ಮಂದಿ ಹೃದಯಾಘಾತಕ್ಕೆ ಬಲಿ!

8 ವರ್ಷದ ಬಳಿಕ KSRTC ಸಿಬ್ಬಂದಿ ನೇಮಕಾತಿಗೆ ಮರು ಚಾಲನೆ: 2 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ
ನೇಮಕಗೊಂಡ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿದೆ.

