kstdc

ಪ್ರವಾಸಿಗರಿಗೆ ಗುಣಮಟ್ಟದ ಆಹಾರ ಒದಗಿಸಲು KSTDC ಮಾಸ್ಟರ್‌ಪ್ಲಾನ್: ನವೆಂಬರ್‌ನಿಂದ 'ಮಯೂರ ರುಚಿ ಆನ್ ವೀಲ್ಸ್' ಸೇವೆ ಆರಂಭ..!
ರಾಜ್ಯ

ಪ್ರವಾಸಿಗರಿಗೆ ಗುಣಮಟ್ಟದ ಆಹಾರ ಒದಗಿಸಲು KSTDC ಮಾಸ್ಟರ್‌ಪ್ಲಾನ್: ನವೆಂಬರ್‌ನಿಂದ 'ಮಯೂರ ರುಚಿ ಆನ್ ವೀಲ್ಸ್' ಸೇವೆ ಆರಂಭ..!

ಲೈವ್ ಕಿಚನ್ ಹೊಂದಿರುವ, ವಿಶೇಷವಾಗಿ ವಿನ್ಯಾಸಗೊಳಿಸಲಾದ ವಾಹನಗಳನ್ನು ನಿರ್ವಹಿಸಲು ಈ ಕ್ಷೇತ್ರದಲ್ಲಿ ಉತ್ತಮ ಅನುಭವ ಹೊಂದಿರುವವರನ್ನು ಆಯ್ಕೆ ಮಾಡಲಾಗುತ್ತದೆ. ಆಹಾರ ವ್ಯರ್ಥವಾಗದಂತೆ ನೋಡಿಕೊಳ್ಳುವುದರ ಜತೆಗೆ ತ್ವರಿತ ಸೇವೆ ನೀಡುವುದು ಉದ್ದೇಶ.

ವಯನಾಡ್ ಪ್ರವಾಸೋದ್ಯಮದ ಪರ ಜಾಹಿರಾತು: ವರದಿ ನೀಡುವಂತೆ KSTDC ಗೆ ರಾಜ್ಯ ಸರ್ಕಾರ ಸೂಚನೆ
ರಾಜ್ಯ

ವಯನಾಡ್ ಪ್ರವಾಸೋದ್ಯಮದ ಪರ ಜಾಹಿರಾತು: ವರದಿ ನೀಡುವಂತೆ KSTDC ಗೆ ರಾಜ್ಯ ಸರ್ಕಾರ ಸೂಚನೆ

ವಿವರಣೆ ನೀಡುವಂತೆ ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವಿವರಣೆ ನೀಡಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.

'ವಯನಾಡಿನ ಜಿಲ್ಲಾಧಿಕಾರಿಯಂತೆ ವರ್ತಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಎಷ್ಟು ದಿನ ಸಹಿಸಿಕೊಳ್ಳುತ್ತದೆ?'
ರಾಜ್ಯ

'ವಯನಾಡಿನ ಜಿಲ್ಲಾಧಿಕಾರಿಯಂತೆ ವರ್ತಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಎಷ್ಟು ದಿನ ಸಹಿಸಿಕೊಳ್ಳುತ್ತದೆ?'

ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕಾದ ಕೆಎಸ್‌ಟಿಡಿಸಿ, ಕನ್ನಡಿಗರನ್ನು ವಯನಾಡಿಗೆ ಆಹ್ವಾನಿಸುತ್ತಿದೆ ಎಂದು ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ.

ನಮ್ಮ ಆತಿಥ್ಯ ವಿಭಾಗ ನಿರ್ವಹಿಸಿ: ಕೆಎಸ್ ಟಿಡಿಸಿಗೆ ರಾಜಭವನ ಆಫರ್!
ರಾಜ್ಯ

ನಮ್ಮ ಆತಿಥ್ಯ ವಿಭಾಗ ನಿರ್ವಹಿಸಿ: ಕೆಎಸ್ ಟಿಡಿಸಿಗೆ ರಾಜಭವನ ಆಫರ್!

ಶೀಘ್ರವೇ ರಾಜಭವನ ನವೀಕರಣಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ಅಲ್ಲಿನ ಆತಿಥ್ಯ ವಿಭಾಗವನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವಹಿಸಿಕೊಳ್ಳಲಿದೆ.

ಕೆಎಸ್ ಟಿ ಡಿಸಿ ಸೇವೆಗಳು ವಿಸ್ತರಣೆ!
ರಾಜ್ಯ

ಕೆಎಸ್ ಟಿ ಡಿಸಿ ಸೇವೆಗಳು ವಿಸ್ತರಣೆ!

ಕೊರೋನೋತ್ತರ ಅನ್ ಲಾಕ್ 5.0 ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ತೆರೆದುಕೊಂಡಿದ್ದು, ಸೇವೆಗಳನ್ನು ಒದಗಿಸುವ ಖಾಸಗಿ ಉದ್ಯಮಗಳು ನೆಲ ಕಚ್ಚುತ್ತಿದ್ದರೆ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ತನ್ನ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಕೆಲಸದಲ್ಲಿ ನಿರತವಾಗಿದೆ.

ದೆಹಲಿಯ ಕರ್ನಾಟಕ ಭವನದ ನಿರ್ವಹಣೆ ಹೊಣೆ ಕೆಎಸ್ ಟಿಡಿಸಿ ಹೆಗಲಿಗೆ
ರಾಜ್ಯ

ದೆಹಲಿಯ ಕರ್ನಾಟಕ ಭವನದ ನಿರ್ವಹಣೆ ಹೊಣೆ ಕೆಎಸ್ ಟಿಡಿಸಿ ಹೆಗಲಿಗೆ

ದೆಹಲಿಯ ಸೌತ್-ಎಕ್ಸ್ ನಲ್ಲಿ ಕರ್ನಾಟಕ ಭವನ -3 ರ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಬುಧವಾರ ವಹಿಸಿಕೊಂಡಿದೆ.