ರಾಜ್ಯನಂದಿ ಬೆಟ್ಟದಲ್ಲಿ ಕಸ ಎಸೆದಿದ್ದ ಕೆಎಸ್ಟಿಡಿಸಿ ಸಿಬ್ಬಂದಿ; ವಿಡಿಯೋ ವೈರಲ್; ಕಡೆಗೆ ಅವರಿಂದಲೇ ಸ್ವಚ್ಛತೆ
ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಸ್ವಯಂಸೇವಕ ಸಂಘದ ಸದಸ್ಯರು ಕೆಎಸ್ಟಿಡಿಸಿ ಹೋಟೆಲ್ ಸಿಬ್ಬಂದಿಯೊಬ್ಬರು ನಂದಿ ಬೆಟ್ಟದ ಬಂಡೆಯ ಮೇಲೆ ಕಸ ಎಸೆಯುತ್ತಿರುವುದನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು.