K.sudhakar

ಕೊರೋನಾ ಪರೀಕ್ಷೆಯಲ್ಲಿ ನಾವೇ ಮುಂದು; 6 ಲಕ್ಷ ಜನರ ಪರೀಕ್ಷೆ ಪೂರ್ಣ: ಸಚಿವ ಕೆ.ಸುಧಾಕರ್
ಕೊರೊನಾ ವೈರಸ್ ಸೋಂಕು ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವ ಕೋವಿಡ್ ತಪಾಸಣಾ ಪರೀಕ್ಷೆಯಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಸುಧಾಕರ್ ಮನೆ ಇರುವ ಪ್ರದೇಶ ಸೀಲ್ ಡೌನ್: ಸಚಿವರಿಗೆ ಕರೆ ಮಾಡಿ ಆತ್ಮಸ್ಥೈರ್ಯ ತುಂಬಿದ ಕಾಂಗ್ರೆಸ್ ನಾಯಕರು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ , ಡಾ. ಪರಮೇಶ್ವರ ರವರು , ಆರ್. ವಿ. ದೇಶಪಾಂಡೆ, ಕೆ. ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್ , ರಮೇಶಕುಮಾರ್ ಹಾಗು ಅನೇಕ ಕಾಂಗ್ರೆಸ್ ನಾಯಕರು ಫೋನ್ ಮೂಲಕ ನನ್ನ ಕುಟುಂಬ ಸದಸ್ಯರ ಯೋಗಕ್ಷೇಮವನ್ನು ವಿಚರಿಸಿ ಆತ್ಮಸ್ಥೈರ್ಯವನ್ನು ತುಂಬಿದ್ದಾರೆ

ಡಾ.ಕೆ.ಸುಧಾಕರ್ ಪರ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

