ರಾಜ್ಯKSWAN 3.0 ಟೆಂಡರ್ ಅಕ್ರಮ ಆರೋಪ: ರಾಜ್ಯ ಸರ್ಕಾರಕ್ಕೆ 90 ಕೋಟಿ ರೂ ಹೆಚ್ಚುವರಿ ಹೊರೆ..?
ಈ ಯೋಜನೆಯ ಮುಖ್ಯ ಉದ್ದೇಶ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಡಿಜಿಟಲ್ ಸಂಪರ್ಕದ ಮೂಲಕ ಮತ್ತಷ್ಟು ಬಲಪಡಿಸುವುದಾಗಿದೆ. ಈಗಾಗಲೇ ಕಾರ್ಯನಿರ್ವಹಣೆಯಲ್ಲಿರುವ ಜಾಲತಾಣವನ್ನು ಸುಧಾರಿಸುವುದು ಮತ್ತು ವಿಸ್ತರಿಸುವುದು ಇದರ ಭಾಗವಾಗಿದೆ.