ರಾಜ್ಯಮಂಗಳೂರು: ಖ್ಯಾತ ಕಾದಂಬರಿಕಾರ, ಭಾಷಾ ತಜ್ಞ ಕೆ.ಟಿ ಗಟ್ಟಿ ನಿಧನ
ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.