ರಾಜಕೀಯನಾಳಿನ ವಿಧಾನ ಸಭೆ ಕಲಾಪಕ್ಕೆ ಕಾಂಗ್ರೆಸ್ ಬಹಿಷ್ಕಾರ: ಏಕಾಏಕಿ ಗೋಹತ್ಯಾ ನಿಷೇಧ ವಿಧೇಯಕ ಮಂಡಿಸಿದ್ದಕ್ಕೆ ಆಕ್ರೋಶ
ಪ್ರಜಾಪ್ರಭುತ್ವ ವ್ಯವಸ್ಥೆ ಉಲ್ಲಂಘಿಸಿ ಸಂವಿಧಾನ ವಿರೋಧಿಯಾಗಿ ಚರ್ಚೆಗೆ ಅವಕಾಶ ನೀಡದೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂ ಗೀಕಾರ ಮಾಡಿದ್ದನ್ನು ಖಂಡಿಸಿ ನಾಳಿನ ಕಲಾಪ ಬಹಿಷ್ಕಾರ ಮಾಡುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.