ರಾಜ್ಯರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ: ಅಗತ್ಯ ಸೇವೆ ಹೊರತು ಮತ್ತೆಲ್ಲವೂ ಬಂದ್; ವಿವರ ಇಲ್ಲಿದೆ...
ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ.