K'taka govt

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ
ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, NDRF ಹಣದ ಜತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ ರೂ. 8500 ಪರಿಹಾರ ಕೊಡಲಿದೆ.

ಥಿಯೇಟರ್ ಮಾಲೀಕರಿಗೆ ಗುಡ್ ನ್ಯೂಸ್! ರಾಜ್ಯಾದ್ಯಂತ ಚಿತ್ರಮಂದಿರಗಳ ಆಸ್ತಿ ತೆರಿಗೆ ಮನ್ನಾ ಮಾಡಿದ ರಾಜ್ಯ ಸರ್ಕಾರ
ಸಾಂಕ್ರಾಮಿಕ ರೋಗಗಳಿಂದಾಗಿ ನಿರಂತರವಾಗಿ ಲಾಕ್ ಆಗಿರುವ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಆಸ್ತಿ ತೆರಿಗೆಯನ್ನು ಮನ್ನಾ ಮಾಡಿದೆ. ಈ ನಿಟ್ಟಿನಲ್ಲಿ ಸರ್ಕಾರದ ಆದೇಶದ ಪ್ರಕಾರ, ಆಸ್ತಿ ತೆರಿಗೆ ಮನ್ನಾಕ್ಕೆ ರಾಜ್ಯ ಬೊಕ್ಕಸಕ್ಕೆ 9 ಕೋಟಿ ರೂ. ಹೊರೆ ಬೀಳಲಿದೆ.

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಶುಭಸುದ್ದಿ: 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ!
ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅರ್ಚಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಅದರಂತೆ 27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ 'ಸಿ' ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ.

ಖಾಸಗಿ ಭೂಮಿಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೆ ರಾಜ್ಯ ಸರ್ಕಾರ ಅನುಮತಿ
ಕೋವಿಡ್-19 ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾದ ನಂತರ, ಕರ್ನಾಟಕ ಸರ್ಕಾರವು ಕೋವಿಡ್ ನಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿಸಿದೆ.

