ರಾಜ್ಯಕೋವಿಡ್ ನೆಪ: ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಅಧ್ಯಾಯಕ್ಕೆ ಕತ್ತರಿ
ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ (ಕೆಟಿಬಿಎಸ್) ಮೈಸೂರು ಇತಿಹಾಸದ ಪ್ರಮುಖ ಭಾಗವಾದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಪಠ್ಯವನ್ನು ತೆಗೆದು ಹಾಕಿದೆ, ಕೋವಿಡ್ ಕಾರಣದಿಂದಾಗಿ ಸಮಯದ ಕೊರತೆ ನೆಪವೊಡ್ಡಿ ಮೈಸೂರಿನ ಏಳನೇ ತರಗತಿ ಸಮಾಜ ವಿಜ್ಞಾನ ಪಠ್ಯದ ಐತಿಹಾಸಿಕ ಚರಿತ್ರೆ ಭಾಗದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಕಿತ್ತು ಹಾಕಲಾಗಿದೆ.