KTR

Formula-E race ಅಕ್ರಮ: KT Rama Rao ವಿರುದ್ಧ ED ಕೇಸ್, ತನಿಖಾ ಸಂಸ್ಥೆ ದಾಳಿಯ ಆತಂಕದಲ್ಲಿ BRS ನಾಯಕ
ರೇಸ್ ನ್ನು ಆಯೋಜಿಸಲು ವಿದೇಶಿ ಕಂಪನಿಗೆ (ಫಾರ್ಮುಲಾ-ಇ ಆಪರೇಷನ್ಸ್ ಲಿಮಿಟೆಡ್, ಯುಕೆ ಮೂಲದ ಕಂಪನಿ) ಹಣವನ್ನು ವರ್ಗಾಯಿಸಿರುವುದರ ಬಗ್ಗೆ ಸಂಸ್ಥೆ ಗಮನಹರಿಸಲಿದೆ ಎಂದು ಮೂಲಗಳು ತಿಳಿಸಿವೆ.

ರೇವ್ ಪಾರ್ಟಿ: KTR ಸೋದರ ಮಾವನ ಫಾರ್ಮ್‌ಹೌಸ್ ಮೇಲೆ ಪೊಲೀಸರ ದಾಳಿ, ಓರ್ವನ ಬಂಧನ
ಸೈಬರಾಬಾದ್ ವಿಶೇಷ ಕಾರ್ಯಾಚರಣೆ ಪಡೆ(ಎಸ್‌ಒಟಿ), ಅಬಕಾರಿ ಅಧಿಕಾರಿಗಳು ಮತ್ತು ನಾರ್ಸಿಂಗಿ ಪೊಲೀಸರು ಜಂಟಿಯಾಗಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಿದ್ದಾರೆ.

ತೆಲಂಗಾಣ ಕಾಂಗ್ರೆಸ್‌ಗೆ ಹಣ ನೀಡಲು ಕರ್ನಾಟಕ ಸರ್ಕಾರದಿಂದ 'ಚುನಾವಣಾ' ತೆರಿಗೆ: ಬಿಆರ್‌ಎಸ್
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬಿಲ್ಡರ್‌ಗಳ ಮೇಲೆ "ಚುನಾವಣಾ ತೆರಿಗೆ" ವಿಧಿಸುತ್ತಿದೆ ಎಂದು ತೆಲಂಗಾಣ ಸಚಿವ ಮತ್ತು ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಅವರು ಶನಿವಾರ ಆರೋಪಿಸಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬದಲಿಗೆ ಆಂಧ್ರ ಪೊಲೀಸರು ಕೊಟ್ಟಿದ್ದೇನು ಗೊತ್ತಾ?
ನೂತನ ಸಂಚಾರಿ ನಿಯಮಗಳು ಜಾರಿಯಾದ ಬಳಿಕ ಟ್ರಾಫಿಕ್ ಪೊಲೀಸರನ್ನು ಕಂಡರೆ ಜನ ಹೌಹಾರುತ್ತಿದ್ದು, ದುಬಾರಿ ದಂಡಕ್ಕೆ ಬೆಚ್ಚಿ ಬೀಳುತ್ತಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಆಂಧ್ರ ಪ್ರದೇಶ ಪೊಲೀಸರ ಕ್ರಮ ಜನರನ್ನು ಅಚ್ಚರಿಗೊಳಿಸಿದೆ.

ಮಹೇಶ್ ಬಾಬು ಚಿತ್ರವನ್ನೇ ತೆಗಳಿದ್ದ ತೆಲಂಗಾಣ ಸಿಎಂ ಪುತ್ರ 'ಕೆಜಿಎಫ್' ನೋಡಿ ಹೇಳಿದ್ದೇನು ಗೊತ್ತಾ?
ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರ ಹಾಗೂ ತೆಲಂಗಾಣ ಸಚಿವ ಕೆಟಿ ರಾಮಾರಾವ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಿತ್ರ ವೀಕ್ಷಿಸಿ ಚಿತ್ರ ತಂಡದ ಪರಿಶ್ರಮಕ್ಕೆ ಮಾರು ಹೋಗಿದ್ದಾರೆ.

ರಾಹುಲ್ ದೊಡ್ಡ ಬಫೂನ್ ಹೇಳಿಕೆ: ತೆಲಂಗಾಣ ಸಿಎಂ ಪುತ್ರ-ದಿಗ್ವಿಜಯ್ ಸಿಂಗ್ ನಡುವೆ ಟ್ವಿಟ್ಟರ್'ನಲ್ಲಿ ವಾಗ್ಯುದ್ಧ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೊಡ್ಡ ಬಫೂನ್ ಎಂದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತೀವ್ರವಾಗಿ ಕಿಡಿಕಾರಿದ್ದು, ಈ ಸಂಬಂಧ ಚಂದ್ರಶೇಖರ್...

