ರಾಜ್ಯಆಯುಕ್ತರಿಲ್ಲ, ಇಂಜಿನಿಯರ್ ಇಲ್ಲ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಎಸ್ ಡಿಎ ಮಾತ್ರ ಕಾರ್ಯನಿರ್ವಹಣೆ!
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ)ದಲ್ಲಿ ಹಲವು ವರ್ಷಗಳಿಂದ ದ್ವಿತೀಯ ವಿಭಾಗದ ಸಹಾಯಕ (ಎಸ್ ಡಿಎ) ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಆಯುಕ್ತರು ಸೇರಿದಂತೆ ಬಹುತೇಕ ಎಲ್ಲಾ ಹುದ್ದೆಗಳೂ ಖಾಲಿ ಬಿದ್ದಿವೆ.