ರಾಜ್ಯವೈಯಕ್ತಿಕ ದಾಳಿ ನಿಲ್ಲಿಸಿ, ನಿಮ್ಮ ಕರಾಳ ರಹಸ್ಯ ಬಯಲು ಮಾಡುತ್ತೇನೆ: ಕೂಡಲಸಂಗಮ ಶ್ರೀಗೆ ಮುರುಗೇಶ್ ನಿರಾಣಿ ಎಚ್ಚರಿಕೆ
ವೈಯಕ್ತಿಕ ವಿಚಾರಗಳ ವಿಚಾರಕ್ಕೆ ಬಂದರೆ ನಿಮ್ಮ ಕರಾಳ ರಹಸ್ಯಗಳನ್ನು ಬಯಲು ಮಾಡುವುದಾಗಿ ಮಾಜಿ ಸಚಿವ ಮುರುಗೇಶ್ ನಿರಾಣಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಗುರುವಾರ ಎಚ್ಚರಿಕೆ ನೀಡಿದ್ದಾರೆ.