ಆ ಸಮಯದಲ್ಲಿ, ಸಿದ್ದರಾಮಯ್ಯ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅನ್ಯಾಯವನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ಆದರೆ ಅವರು ಮುಖ್ಯಮಂತ್ರಿಯಾದ ನಂತರ ಕೊಟ್ಟ ಮಾತನ್ನು ಪಾಲಿಸುತ್ತಿಲ್ಲ.