2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಘೋಷಣೆಯಾಗಿದ್ದು ಕನ್ನಡದ ಹಿರಿಯ ಪತ್ರಕರ್ತೆ ಡಾ. ವಿಜಯಾ ಅವರಿಗೆ ಈ ಸಾಲಿನ ಪ್ರಶಸ್ತಿ ಲಭಿಸಿದೆ. ವಿಜಯಾ ಅವರ ಆತ್ಮಕಥೆ "ಕುದಿ ಎಸರು" ಕೃತಿಗಾಗಿ ಪ್ರಶಸ್ತಿ ಲಭಿಸಿದೆ.