Kudremukh National Park

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: 18 ಎಕರೆ ಅರಣ್ಯ ಸುಟ್ಟು ಭಸ್ಮ..!
ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಕುದುರೆಮುಖ: ಒತ್ತುವರಿಯಾಗಿದ್ದ ಅರಣ್ಯ ಭೂಮಿ ತೆರವು; 50 ವರ್ಷಗಳಿಂದ ನೆಲೆಸಿದ್ದ ಕುಟುಂಬ ಬೀದಿಪಾಲು..!
ಕಾನೂನಿನ ಪ್ರಕಾರ ಸೂಕ್ತ ಕಾರ್ಯವಿಧಾನಗಳನ್ನು ಅನುಸರಿಸಿ ತೆರವು ಕಾರ್ಯವನ್ನು ಕೈಗೊಳ್ಳಲಾಯಿತು. ಹದಿನೈದು ವಾರಗಳ ಹಿಂದೆ ಅಂತಿಮ ನೋಟಿಸ್ ನೀಡಲಾಗಿತ್ತು. ಆದರೆ, ಅವರು ನ್ಯಾಯಾಲಯದ ತಡೆಯಾಜ್ಞೆ ತರಲು ಪ್ರಯತ್ನಿಸಿದರು.

ಕುದುರೆಮುಖಕ್ಕೆ ಕಡೆಗೂ ಒಲಿದ ಪರಿಸರ ಸೂಕ್ಷ್ಮ ವಲಯ ಪಟ್ಟ
ಹಲವು ವರ್ಷಗಳ ವಿಳಂಬದ ನಂತರ ಇದೀಗ ಕೇಂದ್ರ ಸರ್ಕಾರ ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್ ಝಡ್) ಎಂದು ಘೋಷಿಸಿದೆ. ಇದರೊಂದಿಗೆ 316.67 ಚದರ ಕಿ.ಮೀ ವಿಸ್ತೀರ್ಣದ, ಸಂರಕ್ಷಿತ ಪ್ರದೇಶವು ಇಎಸ್ ಝಡ್ ವ್ಯಾಪ್ತಿಗೆ ಒಳಪಡಲಿದೆ.

ಕುದುರೆಮುಖ ರಾಷ್ಟ್ರೀಯ ಉದ್ಯಾವನದ 100 ಎಕರೆ ಅರಣ್ಯ ಬೆಂಕಿಗೆ ಆಹುತಿ!
ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತಗಳು ಸಂಭವಿಸುತ್ತಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 100 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಕಸ್ತೂರಿರಂಗನ್ ವರದಿ ಪರಿಷ್ಕರಿಸಿ ಜಾರಿಗೆ ಶಿಫಾರಸು
ಜನವಸತಿ ಪ್ರದೇಶಗಳಿಗೆ ತೊಂದರೆಯಾಗದ ರೀತಿಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಮಾಡಿಸಿ ಜಾರಿಗೆ ತರುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ...

