ರಾಜ್ಯಕುದುರೆಮುಖ ರಾಷ್ಟ್ರೀಯ ಪಾರ್ಕ್ ನಲ್ಲಿ ಕಾಡ್ಗಿಚ್ಚು, 15 ಹೆಕ್ಟೇರ್ ಅರಣ್ಯಭೂಮಿ ಬೆಂಕಿಗೆ ಆಹುತಿ: ಸ್ಥಳೀಯರ ಕೃತ್ಯ ಶಂಕೆ
ಅರಣ್ಯ ಪ್ರದೇಶದಲ್ಲಿ 1,300 ಕುಟುಂಬಗಳು ವಾಸಿಸುತ್ತಿದ್ದು, ಅದರಲ್ಲಿ 650 ಕುಟುಂಬಗಳು ಸ್ಥಳಾಂತರಗೊಳ್ಳಲು ಒಪ್ಪಿಕೊಂಡಿವೆ. ಇಲಾಖೆಯು 350 ಕುಟುಂಬಗಳನ್ನು ಸ್ಥಳಾಂತರಿಸಿದೆ. ಉಳಿದ 200 ಕುಟುಂಬಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.