ರಾಜ್ಯಕುದುರೆಮುಖ ಅಭಯಾರಣ್ಯ ವ್ಯಾಪ್ತಿಯಲ್ಲಿ ಬಂಡೆಯೊಡೆದರೆ ಕಾದಿದೆ ಅಪಾಯ !
ಮುಳ್ಳೂರು – ಕುದುರೆಮುಖ ಅಭಯಾರಣ್ಯದ ವ್ಯಾಪ್ತಿಯ ಮಾಳ – ಮುಳ್ಳೂರು ರಸ್ತೆ ಅಂಚಿನಲ್ಲಿರುವ ಬಂಡೆಯನ್ನು ರಸ್ತೆ ಅಗಲೀಕರಣಕ್ಕಾಗಿ ಒಡೆದರೆ ಸ್ಥಳೀಯ ಪರಿಸರಕ್ಕೆ ಭಾರಿ ಧಕ್ಕೆಯಾಗುತ್ತದೆ ಎಂದು ಪರಿಸರ ತಜ್ಞರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.