Kuki-Naga violence

ಮಣಿಪುರದ ಉಖ್ರುಲ್ನಲ್ಲಿ ನಾಗಾ ಹಾಗೂ ಕುಕಿ ನಡುವೆ ಗುಂಡಿನ ದಾಳಿ: ಮೂವರು ಸಾವು
ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬುಡಕಟ್ಟು ಸಮುದಾಯಗಳ ಸಶಸ್ತ್ರ ಗುಂಪುಗಳ ನಡುವೆ ಈ ಘಟನೆಗಳು ನಡೆದಿದ್ದು, ಜಿಲ್ಲೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.


