ದೇಶಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಯಲ್ಲಿ ಮೂವರು ಬಲಿ
ಜನಾಂಗೀಯ ಕಲಹ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಶುಕ್ರವಾರ ಉಖ್ರುಲ್ ಜಿಲ್ಲೆಯ ಕುಕಿ ಥೋವೈ ಗ್ರಾಮದಲ್ಲಿ ಭಾರೀ ಗುಂಡಿನ ದಾಳಿಯ ನಂತರ ಮೂವರು ಯುವಕರ ವಿರೂಪಗೊಂಡ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.