ರಾಜ್ಯಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ, ವಿಶೇಷ ಪೂಜೆ!
ಸಾಮಾನ್ಯವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ