Kukke temple

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ'ಡ್ರೆಸ್ ಕೋಡ್' ಜಾರಿಗೆ ಹಿಂದೂಪರ ಸಂಘಟನೆಗಳ ಒತ್ತಾಯ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರುವ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆ ಧರಿಸುವಂತೆ ಡ್ರೆಸ್ ಕೋಡ್ ಮಾಡಬೇಕೆಂದು ಹಿಂದೂ ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗ ದಳ ಸರ್ಕಾರವನ್ನು ಆಗ್ರಹಿಸಿವೆ.

96 ಕೋಟಿ ಆದಾಯ ಹೊಂದಿರುವ ರಾಜ್ಯದ ಶ್ರೀಮಂತ ದೇವಾಲಯ ಕುಕ್ಕೆ!
ವಾರ್ಷಿಕ 96 ಕೋಟಿ ಆದಾಯ ಹೊಂದಿರುವ ಕುಕ್ಕೆಯ ಸುಬ್ರಹ್ಮಣ್ಯ ದೇವಾಲಯ ರಾಜ್ಯದ ಶ್ರೀಮಂತ ಮುಜರಾಯಿ ದೇವಾಲಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

