Kuladalli Keelyavudo

ವಿವಾದಗಳ ಬಳಿಕ ಮತ್ತೆ ಟ್ರ್ಯಾಕ್‌ಗೆ ಮರಳಿದ ಮಡೇನೂರು ಮನು; ಎರಡು ಚಿತ್ರಗಳಲ್ಲಿ ಬ್ಯುಸಿ
ಹೊಸ ಯೋಜನೆಯ ಚಿತ್ರೀಕರಣ ಮುಂದಿನ ತಿಂಗಳು ಪ್ರಾರಂಭವಾಗುವ ನಿರೀಕ್ಷೆಯಿದ್ದು, ನಿರ್ದೇಶಕರು ಮತ್ತು ಪಾತ್ರವರ್ಗ ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ.

ಕುಲದಲ್ಲಿ ಕೀಳ್ಯಾವುದೋ ಚಿತ್ರದ ಕನ್ನಡ ಟ್ರೈಲರ್

'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಮಡೇನೂರು ಮನು ನಟನೆಯ 'ಕುಲದಲ್ಲಿ ಕೀಳ್ಯಾವುದೋ' ಬಿಡುಗಡೆಗೆ ದಿನಾಂಕ ಘೋಷಣೆ
ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿದ ಶತಾಯುಷಿ ಸಾಲುಮರದ ತಿಮ್ಮಕ್ಕ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರಕ್ಕೆ ಮನೋಮೂರ್ತಿ ಅವರು ಸಂಗೀತ ಸಂಯೋಜಿಸಿದ್ದು, ಅವರಿಗೂ ಈ ಹಾಡು ಇಷ್ಟವಾಗಿದೆ.

ಸಿನಿಮಾಗಾಗಿ ಗೆಟಪ್ ಬದಲಿಸಿದ ಮಡೆನೂರು ಮನು: ಕುಲದಲ್ಲಿ ಕೀಳ್ಯಾವುದೋ ಆಡಿಯೋ ಲಾಂಚ್
ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ಮನೋಮೂರ್ತಿಯವರ ಸಂಗೀತ ನೀಡಿದ್ದಾರೆ. ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಈ ಹಾಡನ್ನು ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.

ಕುಲದಲ್ಲಿ ಕೀಳ್ಯಾವುದೋ ಚಿತ್ರದ ಟೀಸರ್

'ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಮೂಲಕ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಕರಾಗಿ ಪದಾರ್ಪಣೆ; ಸೋನಲ್ ಮೊಂತೆರೋ ನಾಯಕಿ
ಪಂಚತಂತ್ರ, ಗಾಳಿಪಟ 2, ಗರಡಿ ಮತ್ತು ಮುಂಬರುವ ಕರಟಕ–ದಮನಕ ಮುಂತಾದ ಚಿತ್ರಗಳಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಶ್ರೇಯಸ್ ರಾಜ್ ಶೆಟ್ಟಿ ಇದೀಗ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನ ಜವಾಬ್ದಾರಿ ಹೊರಲು ಸಿದ್ಧರಾಗಿದ್ದಾರೆ. ಚಿತ್ರಕ್ಕೆ 'ಕುಲದಲ್ಲಿ ಕೀಳ್ಯಾವುದೋ' ಎಂದು ಹೆಸರಿಸಲಾಗಿದೆ.

'ಸತ್ಯಹರಿಶ್ಚಂದ್ರ' ಚಿತ್ರದ 'ಕುಲದಲ್ಲಿ ಕೀಳ್ಯಾವುದೋ' ಶಿವಣ್ಣ-ಯೋಗರಾಜ್ ಚಿತ್ರದ ಟೈಟಲ್!
ಸ್ಯಾಂಡಲ್ವುಡ್ ನ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ನಿರ್ದೇಶಕ ಯೋಗರಾಜ್ ಭಟ್ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಕುಲದಲ್ಲಿ ಕೀಳ್ಯಾವುದೋ ಎಂದು ಟೈಟಲ್ ಇಡಲಾಗಿದೆ...

