Kulbhushan Jadhav

ಕುಲಭೂಷಣ್ ಜಾದವ್-ಪೋಷಕರ ಭೇಟಿ ಪಾಕ್ ನ ಕ್ರೂರ ಹಾಸ್ಯ, ಕೇವಲ ನಾಟಕ: ದಲ್ಬೀರ್ ಕೌರ್ ಆಕ್ರೋಶ
ಕುಲಭೂಷಣ್ ಜಾದವ್ ಮತ್ತು ಅವರ ಪೋಷಕರನ್ನು ನೇರವಾಗಿ ಭೇಟಿ ಮಾಡಲು ಅವಕಾಶ ನೀಡದೇ ಕೇವಲ ಗಾಜಿನ ಮೂಲಕ ನೋಡಲು ಅವಕಾಶ ಮಾಡಿಕೊಡುವ ಮೂಲಕ ಪಾಕಿಸ್ತಾನ ಮತ್ತೊಮ್ಮೆ ತನ್ನ ಕ್ರೂರ ಮುಖವನ್ನು ಜಗತ್ತಿಗೆ ಪರಿಚಯಿಸಿದೆ ಎಂದು ದಲ್ಬೀರ್ ಕೌರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಟುಂಬಸ್ಥರೊಂದಿಗಿನ ಜಾಧವ್ ಭೇಟಿ ಅಮಾನವೀಯ: ಪಾಕ್ ವಿರುದ್ಧ ರಕ್ಷಣಾ ತಜ್ಞರು ಕಿಡಿ
ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಹಾಗೂ ಅವರ ಕುಟುಂಬಸ್ಥರ ಭೇಟಿ ಅಮಾನವೀಯ...

ಬಿಂದಿ, ತಾಳಿ ಬಿಚ್ಚಿಸಿದರು; ಜಾಧವ್ ತಾಯಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಅನುಮತಿ ನಿರಾಕರಿಸಿದರು!
ಕುಲಭೂಷಣ್ ಜಾಧವ್ ಗೆ ತಾಯಿಯೊಂದಿಗೆ ಮಾತೃ ಭಾಷೆಯಲ್ಲಿ ಮಾತನಾಡಲು ಪಾಕ್ ಅಧಿಕಾರಿಗಳು ಅನುಮತಿ ನಿರಾಕರಣೆ ಮಾಡಿದ್ದರು ಎಂದು ತಿಳಿಸಿದೆ.

ತಾಯಿ, ಪತ್ನಿ ಭೇಟಿಗೆ ಅವಕಾಶ ಕಲ್ಪಿಸಿದ ಪಾಕ್ ಗೆ ಕುಲಭೂಷಣ್ ಜಾಧವ್ ಕೃತಜ್ಞತೆ
ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕಳೆದ ವರ್ಷ ಮಾರ್ಚ್ 3ರಂದು ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾದ....

ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲಿ ತಾಯಿ ಮತ್ತು ಪತ್ನಿಯನ್ನು ಭೇಟಿಯಾದ ಕುಲಭೂಷಣ್
ಬೇಹುಗಾರಿಕೆ ಆರೋಪದಡಿಯಲ್ಲಿ ಪಾಕಿಸ್ತಾನದಲ್ಲಿ ಬಂಧನಕ್ಕೀಡಾಗಿರುವ ಭಾರತದ ಕುಲಭೂಷಣ್ ಜಾದವ್ ಅವರು ಪಾಕಿಸ್ತಾನ ವಿದೇಶಾಂಗ...

ಕುಲಭೂಷಣ್ ಜಾದವ್ ಭೇಟಿಗಾಗಿ ಇಸ್ಲಾಮಾಬಾದ್ ತಲುಪಿದ ತಾಯಿ, ಪತ್ನಿ
ಬೇಹುಗಾರಿಕೆ ಆರೋಪದಡಿಯಲ್ಲಿ ಪಾಕಿಸ್ತಾನದಲ್ಲಿ ಬಂಧನಕ್ಕೀಡಾಗಿರುವ ಭಾರತದ ಕುಲಭೂಷಣ್ ಜಾದವ್ ರನ್ನು ಭೇಟಿ ಮಾಡಲು ಆತನ ತಾಯಿ ಮತ್ತು ಪತ್ನಿ ಇಸ್ಲಾಮಾಬಾದ್ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಕುಲಭೂಷಣ್ ಜಾದವ್ ರನ್ನು ಭೇಟಿ ಮಾಡಲಿದ್ದಾರೆ.

ಖಾಸಗಿಯಾಗಿ ಜಾಧವ್-ಕುಟುಂಬ ಸದಸ್ಯರ ಭೇಟಿಯಾಗಲು ಬಿಡಬೇಕಿತ್ತು: ಸುಬ್ರಮಣಿಯನ್ ಸ್ವಾಮಿ
ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿ ಖಾಸಗಿಯಾಗಿರಬೇಕಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಡಿ.25ರಂದು ಜಾಧವ್ ಪತ್ನಿ, ತಾಯಿ ಪಾಕಿಸ್ತಾನಕ್ಕೆ ಭೇಟಿ: ಪಾಕ್ ವಿದೇಶಾಂಗ ಕಚೇರಿ
ಭಾರತದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಯೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿ ಡಿ.25 ರಂದು ಪಾಕಿಸ್ತಾನಕ್ಕೆ...

ಕುಲಭೂಷಣ್ ಜಾಧವ್ ತಾಯಿ, ಪತ್ನಿಗೆ ವೀಸಾ ನೀಡಿದ ಪಾಕಿಸ್ತಾನ
ಅಕ್ರಮ ಬೇಹುಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಭಾರತೀಯ ಕುಲಭೂಷಣ್ ಜಾಧವ್ ಭೇಟಿಗೆ...

