Kuldeep Sengar

ಉನ್ನಾವೋ ಅತ್ಯಾಚಾರ: ಬಿಜೆಪಿಯ ಉಚ್ಛಾಟಿತ ನಾಯಕ ಕುಲದೀಪ್ ಸೆಂಗಾರ್‌ಗೆ ಮಧ್ಯಂತರ ಜಾಮೀನು
ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್, ಅಮಿತ್ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ, ಶಿಕ್ಷೆಯನ್ನು ಸದ್ಯಕ್ಕೆ ಅಮಾನತುಗೊಳಿಸಿತು. ಅನಾರೋಗ್ಯದ ಕಾರಣ ಸೆಂಗಾರ್ ಅವರನ್ನು ಏಮ್ಸ್-ದೆಹಲಿಗೆ ದಾಖಲಿಸಬೇಕು ಮತ್ತು ಬಿಡುಗಡೆಯಾದ ನಂತರ ರಾಜಧಾನಿಯಲ್ಲೇ ಇರಬೇಕು ಎಂದು ನಿರ್ದೇಶಿಸಿತು.

ಉನ್ನಾವೋ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ 10 ವರ್ಷ ಜೈಲು ಶಿಕ್ಷೆ
ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ತಂದೆಯನ್ನು ಹತ್ಯೆಗೈದ ಆರೋಪದ ಮೇರೆಗೆ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ ದೆಹಲಿಯ ನ್ಯಾಯಾಲಯವೊಂದು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಇಂದು ತೀರ್ಪು ಪ್ರಕಟಿಸಿದೆ.

ಉನ್ನಾವೋ ಅತ್ಯಾಚಾರ: ಸಂತ್ರಸ್ಥೆಯ ತಂದೆ ಹತ್ಯೆ ಪ್ರಕರಣದಲ್ಲೂ ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ದೋಷಿ!
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಗೆ ಮತ್ತೊಂದು ಪ್ರಕರಣದಲ್ಲೂ ಅಪರಾಧಿ ಎಂದು ನ್ಯಾಯಲಯ ಹೇಳಿದೆ.

ಉನ್ನಾವೋ ಅತ್ಯಾಚಾರ ಪ್ರಕರಣ: ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ದೋಷಿ- ದೆಹಲಿ ನ್ಯಾಯಾಲಯ ತೀರ್ಪು
2017ರಲ್ಲಿ ನಡೆದಿದ್ದ ಉನ್ನಾವೋ ಅಪ್ರಾಪ್ತೆ ಬಾಲಕಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ದೋಷಿ ಎಂದು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಉನ್ನಾವೋ ಅತ್ಯಾಚಾರ ಪ್ರಕರಣ: ಡಿ.16ಕ್ಕೆ ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್
ಉತ್ತರ ಪ್ರದೇಶದ ಬಿಜೆಪಿ ಉಚ್ಛಾಟಿತ ಶಾಸಕ ಕುಲ್ದೀಪ್ ಸಿಂಗ್ ಸೇಂಗಾರ್ ವಿರುದ್ಧದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ದೆಹಲಿ ಕೋರ್ಟ್, ತೀರ್ಪು ಕಾಯ್ದಿರಿಸಿದೆ.

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ: ಬಿಜೆಪಿ ಶಾಸಕನ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು
ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ವಕೀಲರು ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ...

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲ್ದೀಪ್ ಸೆಂಗಾರ್'ಗೆ ನೀಡಲಾಗಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರಿಗೆ ನೀಡಲಾಗಿದ್ದ ವೈ ಶ್ರೇಣಿ ಭದ್ರತೆಯನ್ನು ಉತ್ತರಪ್ರದೇಶ ಸರ್ಕಾರ ಶುಕ್ರವಾರ ಹಿಂದಕ್ಕೆ ಪಡೆದುಕೊಂಡಿದೆ...

