Kuldeep Yadav

ಹ್ಯಾಟ್ರಿಕ್ ವಿಕೆಟ್ ಹೀರೋ ಕುಲ್‌ದೀಪ್ ಹೊಗಳಿದ ಟೀಂ ಇಂಡಿಯಾ ಆಟಗಾರರು
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ...

ಹ್ಯಾಟ್ರಿಕ್ ವಿಕೆಟ್ ಮೂಲಕ ಐತಿಹಾಸಿಕ ಸಾಧನೆಗೈದ ಕುಲದೀಪ್ ಯಾದವ್!
ಈಡನ್ ಗಾರ್ಡನ್ ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಆಸಿಸ್ ಸೋಲಿಗೆ ಕಾರಣರಾದ ಕುಲದೀಪ್ ಯಾದವ್ ಇದೀಗ ಐತಿಹಾಸಿಕ ಸಾಧನೆಗೆ ಪಾತ್ರರಾಗಿದ್ದಾರೆ.

ಡೇವಿಡ್ ವಾರ್ನರ್ ವಿಕೆಟ್ ಕೀಳಲು ಕುಲ್ದೀಪ್ ಗೆ ನೆರವಾಗಿದ್ದು ಶೇನ್ ವಾರ್ನ್ ಸಲಹೆ
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾ ಏಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಚೊಚ್ಚಲ ವಿಕೆಟ್ ಪಡೆದಿದ್ದು ಆಸ್ಟ್ರೇಲಿಯಾ ಸ್ಫೋಟಕ ಬ್ಯಾಟ್ಸ್...

ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್ ಪಡೆದು ಯುವ ಸ್ಪಿನ್ನರ್ ಕುಲ್ದೀಪ್ ಯಾದವ್ ಸಾಧನೆ
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಸ್ಪಿನ್ನರ್ ಕುಪ್ದೀಪ್ ನಾಯರ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ...

ಗಾಯದ ಸಮಸ್ಯೆಯಿಂದ ಬಾಂಗ್ಲಾ ಟೆಸ್ಟ್ ನಿಂದ ಮಿಶ್ರಾ ಹೊರಕ್ಕೆ, ಕುಲದೀಪ್ ಯಾದವ್ ಗೆ ಸ್ಥಾನ
ಬೆಂಗಳೂರು ಟಿ20 ಪಂದ್ಯದ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ಬೌಲರ್ ಅಮಿತ್ ಮಿಶ್ರಾ ಮುಂಬರುವ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಅವರ ಬದಲಿಗೆ ಉತ್ತರ ಪ್ರದೇಶದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಗೆ ಸ್ಥಾನ ನೀಡಲಾಗಿದೆ.

