Kuldeep Yadav

ICC T20 World Cup 2024: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸೆಮೀಸ್ ಗೆ ಹತ್ತಿರ!
ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಸಿದೆ.

ಕುಲ್ದೀಪ್ ದಾಖಲೆ, ಅಶ್ವಿನ್ ಮಾರಕ ಬೌಲಿಂಗ್; 218ಕ್ಕೆ ಇಂಗ್ಲೆಂಡ್ ಆಲೌಟ್, ಭಾರತದ ಹಿಡಿತದಲ್ಲಿ 5ನೇ ಟೆಸ್ಟ್!
ಕುಲದೀಪ್ ಯಾದವ್, ಆರ್ ಅಶ್ವಿನ್ ಮಾರಕ ಸ್ಪಿನ್ ದಾಳಿಗೆ ನಲುಗಿದ ಇಂಗ್ಲೆಂಡ್ ತಂಡ 5ನೇ ಟೆಸ್ಟ್ ನಲ್ಲಿ 218 ರನ್ ಗಳಿಗೆ ಆಲೌಟ್ ಆಗಿದ್ದು, ಮೊದಲ ದಿನದ ಗೌರವ ಭಾರತಕ್ಕೆ ಸಂದಿದೆ.

100 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ಕುಲದೀಪ್ ಯಾದವ್
ಕುಲದೀಪ್ ಯಾದವ್ ಟೀಂ ಇಂಡಿಯಾ ಪರ ಅದ್ಭುತ ಬೌಲಿಂಗ್ ಮಾಡುವ ಮೂಲಕ ವಿಶೇಷ ಸ್ಥಾನ ಗಳಿಸಿದ್ದಾರೆ. ಕುಲದೀಪ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 50 ವಿಕೆಟ್‌ಗಳನ್ನು ಪೂರೈಸಿದ್ದಾರೆ.

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಭರ್ಜರಿ ಬೌಲಿಂಗ್, 2 ದಾಖಲೆ ಬರೆದ ಕುಲದೀಪ್ ಯಾದವ್
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕುಲದೀಪ್ ಯಾದವ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಏಷ್ಯಾ ಕಪ್ 2023: ಸಾಧಾರಣ ಮೊತ್ತದ ಹೊರತಾಗಿಯೂ ಲಂಕನ್ನರಿಗೆ ಸೋಲುಣಿಸಿದ ಭಾರತ, ಫೈನಲ್ ಗೆ ಲಗ್ಗೆ
ನಿನ್ನೆಯಷ್ಟೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಹೆಡೆಮುರಿ ಕಟ್ಟಿದ್ದ ಭಾರತ ತಂಡ ಏಷ್ಯಾ ಕಪ್ ಟೂರ್ನಿಯಲ್ಲಿ ತನ್ನ ಜೈತ್ರ ಯಾತ್ರೆ ಮುಂದುವರೆಸಿದ್ದು, ಇಂದು ಶ್ರೀಲಂಕಾ ತಂಡವನ್ನು ಸೋಲಿಸಿ ಟೂರ್ನಿ ಫೈನಲ್ ಗೆ ಭರ್ಜರಿಯಾಗಿ ಲಗ್ಗೆ ಇಟ್ಟಿದೆ.

ಏಷ್ಯಾ ಕಪ್ 2023: ಪಾಕ್ ವಿರುದ್ಧ ಭರ್ಜರಿ ಬೌಲಿಂಗ್, ಕುಲದೀಪ್ ಯಾದವ್ ದಾಖಲೆ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್ ನಲ್ಲೂ ದಾಖಲೆ ನಿರ್ಮಾಣವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್: ಸೂರ್ಯಕುಮಾರ್ ಯಾದವ್‌ಗೆ ಶಾಕ್; ರಹಾನೆ, ಶಾರ್ದೂಲ್‌ಗೆ ಅವಕಾಶ
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯಕ್ಕಾಗಿ ಬಿಸಿಸಿಐ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಕ್ರಮಣಕಾರಿ ಬ್ಯಾಟರ್ ಅಜಿಂಕ್ಯ ರಹಾನೆ ಅವರು ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಮೊದಲ ಟೆಸ್ಟ್: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 188ರನ್ ಗಳ ಭರ್ಜರಿ ಜಯ, ಸರಣಿಯಲ್ಲಿ 1-0 ಮುನ್ನಡೆ
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 188 ರನ್‌ಗಳಿಂದ ಭರ್ಜರಿಯಾಗಿ ಗೆದ್ದಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಮೊದಲ ಟೆಸ್ಟ್: 2ನೇ ದಿನದಾಟದಂತ್ಯಕ್ಕೆ ಬಾಂಗ್ಲಾ 133/8; ಕುಲದೀಪ್ ಗೆ 4 ವಿಕೆಟ್, ಭಾರತಕ್ಕೆ 271 ರನ್ ಮುನ್ನಡೆ!
ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಪೇರಿಸಿದೆ.

