Kuldeep Yadav

ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯ: ಕುಲದೀಪ್ ಯಾದವ್ ಟೀಂ ಇಂಡಿಯಾ ಸೇರ್ಪಡೆ
ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕಾಗಿ ಸ್ಪೀನರ್ ಕುಲದೀಪ್ ಯಾದವ್ ಟೀಂ ಇಂಡಿಯಾವನ್ನು ಸೇರ್ಪಡೆಯಾಗಿದ್ದಾರೆ ಎಂದು ಬಿಸಿಸಿಐ ಶುಕ್ರವಾರ ತಿಳಿಸಿದೆ.

3ನೇ ಏಕದಿನ ಪಂದ್ಯ: ಕುಲದೀಪ್ ಮಾರಕ ಬೌಲಿಂಗ್, 99 ರನ್‌ಗಳಿಗೆ ದಕ್ಷಿಣ ಆಫ್ರಿಕಾ ಆಲೌಟ್!
ಆತಿಥೇಯ ಟೀಂ ಇಂಡಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 99 ರನ್ ಗಳಿಗೆ ಆಲೌಟ್ ಆಗಿದೆ.

ಗೆಸ್ಟ್ ಹೌಸ್ ನಲ್ಲಿ ಕೋವಿಡ್ ಲಸಿಕೆ ಪಡೆದ ಕ್ರಿಕೆಟಿಗ ಕುಲದೀಪ್ ಯಾದವ್; ತನಿಖೆಗೆ ಕಾನ್ಪುರ ಡಿಸಿ ಆದೇಶ
ಭಾರತ ಕ್ರಿಕೆಟ್ ತಂಡದ ಕ್ರಿಕೆಟಿಗ ಕುಲದೀಪ್ ಯಾದವ್ ತಮ್ಮ ಗೆಸ್ಟ್ ಹೌಸ್ ನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.

ಮೈದಾನದಲ್ಲಿ ಧೋನಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿ ಪರೋಕ್ಷವಾಗಿ ಕೊಹ್ಲಿಗೆ ಟಾಂಗ್ ಕೊಟ್ಟ ಕುಲದೀಪ್!
ಪ್ರತಿ ಬಾರಿ ಬೌಲಿಂಗ್ ಮಾಡಲು ಬಂದಾಗ ಮಾಹೀ ವಿಕೆಟ್ ಹಿಂದೆ ನಿಂತು ನನಗೆ ಪ್ರೋತ್ಸಾಹ ಕೊಡುತ್ತಿದ್ದರು. ಆದರೆ ಈಗ ಅಂತಹ ಪ್ರೊತ್ಸಾಹ ಕೊಡುವವರು ಯಾರು ಇಲ್ಲ ಎಂದು ಕುಲದೀಪ್ ಯಾದವ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

'ಪ್ರಯೋಗ ಪರೀಕ್ಷೆ ಬೇಡ', ಎರಡನೇ ಪಂದ್ಯಕ್ಕೆ ಚಾಹಲ್, ಕುಲ್ದೀಪ್ ಇಬ್ಬರನ್ನೂ ಆಡಿಸಿ: ಹರಭಜನ್ ಸಿಂಗ್
ನಾಳೆ ನಡೆಯುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಹಾಗೂ ಯಜ್ವೇಂದ್ರ ಚಾಹಲ್ ಇಬ್ಬರನ್ನುಕಣಕ್ಕೆ ಇಳಿಸುವಂತೆ ಹಿರಿಯ ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಸಲಹೆ ನೀಡಿದ್ದಾರೆ.

ಪಂತ್ ಆಟಕ್ಕೆ ಮುಖಮುಚ್ಚಿಕೊಂಡ, ಕುಲ್‌ದೀಪ್ ಬೌಲಿಂಗ್‌ಗೆ ಮೈದಾನದಲ್ಲೇ ಕಿಡಿಕಾರಿದ ವಿರಾಟ್, ವಿಡಿಯೋ ವೈರಲ್!
ವಿಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿರಬಹುದು. ಆದರೆ ಮೈದಾನದಲ್ಲಿ ಸಹ ಆಟಗಾರರ ಪ್ರದರ್ಶನ ಕಂಡು ವಿರಾಟ್ ಕೊಹ್ಲಿ ಉಗ್ರರೂಪ ತಾಳಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೌಲಿಂಗ್ ಮಾಡುವಾಗ ಗೊಂದಲಕ್ಕೆ ಒಳಗಾಗಿದ್ದೆ: ಕುಲ್ದೀಪ್ ಯಾದವ್
ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದ ಭಾರತ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಯಾವ ಎಸೆತ ಮಾಡಬೇಕೆಂಬಂತೆ ಗೊಂದಲಕ್ಕೆ ಒಳಗಾಗಿದ್ದೆ ಎಂದು ತಿಳಿಸಿದ್ದಾರೆ.

ಹ್ಯಾಟ್ರಿಕ್ ವಿಕೆಟ್ ಪಡೆದ ಖುಷಿಯಲ್ಲಿ ತಾಹಿರ್ ರೀತಿ ಮೈದಾನದಲ್ಲೆಲ್ಲಾ ಓಡಾಡಿದ ಕುಲ್‍ದೀಪ್, ವಿಡಿಯೋ ವೈರಲ್!
ಯಾವುದೇ ಬೌಲರ್ ಗೆ ಹ್ಯಾಟ್ರಿಕ್ ವಿಡಿಯೋ ಪಡೆಯುವುದು ದೊಡ್ಡ ಸಾಧನೆ. ಇನ್ನು ವಿಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬೌಲರ್ ಕುಲ್‍ದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ನಾನು ನಾನು ಅಂತ ಸುಲಭದ ಕ್ಯಾಚ್ ಬಿಟ್ಟ ಕುಲದೀಪ್, ಹಾರ್ದಿಕ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ನಾನು ನಾನು ಅಂತ ಹೇಳಿ ಸುಲಭದ ಕ್ಯಾಚ್ ಬಿಟ್ಟಿರುವ...

