Kuldiep Singh

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಮೇ 2023 ರಿಂದ ಇದುವರೆಗೆ 258 ಜನರ ಹತ್ಯೆ
ಇಂಫಾಲ್ನಲ್ಲಿ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಸೇನೆ, ಪೊಲೀಸ್, ಸಿಆರ್ ಪಿಎಫ್, ಬಿಎಸ್ ಎಫ್ ಮತ್ತು ಐಟಿಬಿಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದರು.

ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಗೆ 'ಎನ್ಐಎ' ಹೆಚ್ಚುವರಿ ಹೊಣೆಗಾರಿಕೆ
ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಅವರಿಗೆ ರಾಷ್ಟ್ರೀಯ ತನಿಖಾ ದಳದ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದ್ದು, ಎನ್ಐಎ ಡಿಜಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

