Kulgam District

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸರ ತಂಡದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ 3 ಬಿಜೆಪಿ ನಾಯಕರ ಹತ್ಯೆ: ದಾಳಿಯ ಹೊಣೆ ಹೊತ್ತುಕೊಂಡ ಲಷ್ಕರ್ ಬೆಂಬಲಿತ ರೆಸಿಸ್ಟೆನ್ಸ್ ಫ್ರಂಟ್
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಂದ ಗುಂಡಿಕ್ಕಿ ಹತ್ಯೆಗೊಂಡ ಮೂವರು ಬಿಜೆಪಿ ಕಾರ್ಯಕರ್ತರ ಸಾವಿನ ಹೊಣೆಯನ್ನು ಲಷ್ಕರ್ ಇ ತೊಯ್ಬಾ ಗುಂಪಿನ ಆಶ್ರಯದಲ್ಲಿರುವ ದ ರೆಸಿಸ್ಟೆಂಟ್ ಫ್ರಂಟ್(ಟಿಆರ್ ಎಫ್) ಹೊತ್ತುಕೊಂಡಿದೆ.

ಜಮ್ಮು-ಕಾಶ್ಮೀರದ ಕುಲ್ಗಾಮ್, ಅನಂತ್ ನಾಗ್ ಜಿಲ್ಲೆಗಳಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ಗಳು ಮುಂದುವರಿಯುತ್ತಿದ್ದು ಶನಿವಾರ ಬೆಳಗ್ಗೆ 4 ಉಗ್ರರನ್ನು ಹತ್ಯೆಗೈಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ; ಕುಲ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ; ಮೂವರು ಉಗ್ರರು ಹತ
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ವಾಜಿಗುಂಡ್ ಪಟ್ಟಣದ ಚೌಗಮ್ ಪ್ರದೇಶದಲ್ಲಿ ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ...

ಜಮ್ಮು-ಕಾಶ್ಮೀರ: ಉಗ್ರರು ಸೇನಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗಸ್ತು ಪಡೆಗಳ ಮೇಲೆ ಉಗ್ರರ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ಪೊಲೀಸ್ ಸಿಬ್ಬಂದಿಗಳು ಶುಕ್ರವಾರ ಹುತಾತ್ಮರಾಗಿದ್ದಾರೆ...

ಸಂಭಾವ್ಯ ದುರಂತ ತಪ್ಪಿಸಿದ ಭಾರತೀಯ ಸೇನೆ
ಜಮ್ಮು-ಕಾಶ್ಮೀರದಲ್ಲಿ ಸಂಭವಿಸಬೇಕುದ್ದ ದೊಡ್ಡ ದುರಂತವನ್ನು ಭಾರತೀಯ ಸೇನೆ ತಡೆದಿದೆ.

