Kulgam Encounter

Watch | ಕುಲ್ಗಾಮ್ ಎನ್‌ಕೌಂಟರ್: ಇಬ್ಬರು ಸೈನಿಕರು ಹುತಾತ್ಮ; ಉಗ್ರರ ಮನೆಗಳ ಶೋಧ

ಕುಲ್ಗಾಮ್ ಎನ್‌ಕೌಂಟರ್ 9ನೇ ದಿನ: ಇಬ್ಬರು ಸೈನಿಕರು ಹುತಾತ್ಮ
ಅಖಲ್ ಅರಣ್ಯ ಪ್ರದೇಶದಲ್ಲಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. ಹುತಾತ್ಮ ಸೈನಿಕರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.

Op Akhal: ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!
ಆಪರೇಷನ್ 'ಅಖಾಲ್ ಆಪರೇಷನ್' ಅಡಿಯಲ್ಲಿ ಇನ್ನಿಬ್ಬರು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್

Watch | ಜಮ್ಮು-ಕಾಶ್ಮೀರ: ಭಾರತೀಯ ಸೇನೆ ಭರ್ಜರಿ ಬೇಟೆ; ಐವರು ಉಗ್ರರು ಹತ

ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಕುಲ್ಗಾಮ್ ಎನ್ ಕೌಂಟರ್: ಮೃತ ಉಗ್ರರ ಸಂಖ್ಯೆ 6ಕ್ಕೆ ಏರಿಕೆ, ಇಬ್ಬರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ನಡೆದ ಅವಳಿ ಎನ್‌ಕೌಂಟರ್‌ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಭದ್ರತಾ ಪಡೆಗಳು ಇನ್ನೂ ಇಬ್ಬರು ಭಯೋತ್ಪಾದಕರ ಶವಗಳನ್ನು ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು, ಮುಂದುವರೆದ ಶೋಧ ಕಾರ್ಯಾಚರಣೆ!
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಕುಲ್ಗಾಮ್ ಎನ್ ಕೌಂಟರ್: ತೀವ್ರ ಗಾಯಗೊಂಡಿದ್ದ ಮೂವರು ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ಶ್ರೀನಗರದ ಕುಲ್ಗಾಮ್ ನಲ್ಲಿ ಕಳೆದ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ತೀವ್ರ ಗಾಯಗೊಂಡಿದ್ದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

