Kulgam

ಕುಲ್ಗಾಂನಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಇಬ್ಬರು ಉಗ್ರರು
ಸಾಂಬಾದಿಂದ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಇಬ್ಬರು ಉಗ್ರರನ್ನು ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಕುಲ್ಗಾಂನಲ್ಲಿ ಸಿಆರ್ ಪಿಎಫ್ ಬಂಕರ್ ಮೇಲೆ ಉಗ್ರರ ಗುಂಡಿನ ದಾಳಿ: ಅಧಿಕಾರಿಗೆ ಗಾಯ
ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಅರೆಸೇನಾ ಪಡೆಯ ಬಂಕರ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಓರ್ವ ಅದಿಕಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಉಗ್ರರಿಂದ ಬಿಜೆಪಿ ಮುಖಂಡ ಸಾಜದ್' ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಬಿಜೆಪಿ ಮುಖಂಡ ಸಾಜದ್ ಅಹ್ಮದ್ ಖಾಂಡೆಯನ್ನು ಹತ್ಯೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕುಲ್ಗಾಮ್: ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಹಿಜ್ಬುಲ್ ಉಗ್ರರಿಗೆ ಕೋವಿಡ್-19 ಪಾಸಿಟಿವ್
ಜಮ್ಮು-ಕಾಶ್ಮೀರದ ಕಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಜೊತೆಗಿನ ಎನ್ ಕೌಂಟರ್ ನಲ್ಲಿ ಮೃತರಾದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಎನ್'ಕೌಂಟ್, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದಬಂದಿದೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಎನ್'ಕೌಂಟರ್, 2 ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಕಾಶ್ಮೀರ: ಉಗ್ರ ಸಂಘಟನೆ ತೊರೆದು ಮುಖ್ಯವಾಹಿನಿಗೆ ಮರಳಿದ ಐವರು ಯುವಕರು
ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಲು ಸೇನೆ ಪಣ, ಕುಲ್ಗಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಫಿನಿಷ್
ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆ ಗೋಪಾಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.

