Kulgam

ಜಮ್ಮು-ಕಾಶ್ಮೀರ: ಸೇನಾಶಿಬಿರದ ಮೇಲೆ ಉಗ್ರರ ದಾಳಿ, ಓರ್ವ ನಾಗರೀಕನಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಸೇನಾಶಿಬಿರದ ಮೇಲೆ ಉಗ್ರರ ದಾಳಿ, ಓರ್ವ ನಾಗರೀಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ...

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಬಾಂಬ್ ಸ್ಫೋಟ, 7 ನಾಗರೀಕರು ಸಾವು
ದೇಶ

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಬಾಂಬ್ ಸ್ಫೋಟ, 7 ನಾಗರೀಕರು ಸಾವು

ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ ಆದರೆ, ಈ ವೇಳೆ ನಡೆದಿರುವ ಬಾಂಬ್ ದಾಳಿಯಲ್ಲಿ 7 ಮಂದಿ ನಾಗರೀಕರು ಬಲಿಯಾಗಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು
ದೇಶ

ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ :ಕುಲ್ಗಾಮ್ ನಲ್ಲಿ  ಎನ್ ಕೌಂಟರ್ ಪ್ರಗತಿಯಲ್ಲಿ
ದೇಶ

ಜಮ್ಮು-ಕಾಶ್ಮೀರ :ಕುಲ್ಗಾಮ್ ನಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಪ್ರಗತಿಯಲ್ಲಿದೆ.

ಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಮೂವರು ಉಗ್ರರ ಹತ್ಯೆ,  ಎನ್ ಕೌಂಟರ್ ಪ್ರಗತಿಯಲ್ಲಿ
ದೇಶ

ಜಮ್ಮು-ಕಾಶ್ಮೀರ : ಕುಲ್ಗಾಂನಲ್ಲಿ ಮೂವರು ಉಗ್ರರ ಹತ್ಯೆ, ಎನ್ ಕೌಂಟರ್ ಪ್ರಗತಿಯಲ್ಲಿ

ಜಮ್ಮು-ಕಾಶ್ಮೀರದ ಕುಲ್ಗಾಂ ಪ್ರದೇಶದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಅಪಹರಿಸಿ ಕೊಂದ ಬಳಿಕ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದು, ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ

ಜಮ್ಮು-ಕಾಶ್ಮೀರ: ಕಲ್ಲು ತೂರಾಟಗಾರರ ಮೇಲೆ ಸೇನೆಯಿಂದ ಗುಂಡಿನ ದಾಳಿ, ಬಾಲಕಿ ಸೇರಿ ಮೂವರ ಸಾವು
ದೇಶ

ಜಮ್ಮು-ಕಾಶ್ಮೀರ: ಕಲ್ಲು ತೂರಾಟಗಾರರ ಮೇಲೆ ಸೇನೆಯಿಂದ ಗುಂಡಿನ ದಾಳಿ, ಬಾಲಕಿ ಸೇರಿ ಮೂವರ ಸಾವು

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್'ನಲ್ಲಿ ಕಲ್ಲು ತೂರಾಟಗಾರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ 16 ವರ್ಷದ ಬಾಲಕಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ...

ಕಾಶ್ಮೀರ: ಉಗ್ರರಿಂದ ಸೇನಾ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ
ದೇಶ

ಕಾಶ್ಮೀರ: ಉಗ್ರರಿಂದ ಸೇನಾ ಕ್ಯಾಂಪ್ ಮೇಲೆ ಗ್ರೆನೇಡ್ ದಾಳಿ

ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಸೇನಾ ಕ್ಯಾಂಪ್ ಮೇಲೆ ಉಗ್ರರು ಶುಕ್ರವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ....

ಕುಲ್ಗಮ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಭಾರತೀಯ ಯೋಧ
ದೇಶ

ಕುಲ್ಗಮ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಭಾರತೀಯ ಯೋಧ

ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಮಂಗಳವಾರ...

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ನೆಲೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ
ದೇಶ

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ನೆಲೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ

ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸಿಆರ್'ಪಿಎಫ್ ನೆಲೆ ಬಳಿ ಬಂದಿರುವ ಉಗ್ರರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ...