ದೇಶಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್: ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದ್ದು, ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ ಮೂವರು ಉಗರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.