ದೇಶಕುಮಾರ್ ವಿಶ್ವಾಸ್ ಮೇಲೆ ನನಗೆ ಕೋಪವಿಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ
ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಮ ಹಾಗೂ ನನ್ನ ಯಾವುದೇ ಯಾವುದೇ ವೈಮನಸ್ಸಿಲ್ಲ, ಕುಮಾರ್ ವಿಶ್ವಾಸ್ ಮನೆಯ ಕುಟುಂಬ ಸದಸ್ಯರಿದ್ದಂತೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ...