ರಾಜ್ಯಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಹಣ ಸಂಗ್ರಹ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ; ಜನರಿಗೆ ಕುಮಾರಸ್ವಾಮಿ ಕರೆ!
ರಾಜ್ಯ ಹೈಕೋರ್ಟ್ ನೈಸ್ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಹಾಗೂ ಅದೊಂದು ದೊಡ್ಡ ಹಗರಣದಂತೆ ಕಾಣುತ್ತಿದೆ ಎಂದು ಹೇಳಿತ್ತು. ಈಗಲಾದರೂ ಈ ಸರ್ಕಾರಕ್ಕೆ ಜ್ಞಾನೋದಯ ಆಗಬೇಕು ಎಂದು ಆಗ್ರಹಿಸಿದರು.