Kumaraswamy

'ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು, ರಾಜಕೀಯದ ಮರುಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆಯುವ ಗುಣ ಯಾರದ್ದು'
ರಾಜಕೀಯ

'ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು, ರಾಜಕೀಯದ ಮರುಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆಯುವ ಗುಣ ಯಾರದ್ದು'

ಬಡವರಿಗೆ ನೀಡಲಾಗುತ್ತಿದ್ದ ಅಕ್ಕಿಯ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಕಡಿತ ಮಾಡಿದ್ದ ಬಗ್ಗೆ ತಮ್ಮ ವಿರುದ್ಧ ಸುಳ್ಳಿನ ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

ಹೆಚ್'ಡಿಕೆ ನೇತೃತ್ವದ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ: ನೀರಾವರಿ ಯೋಜನೆಗಳ ಕುರಿತು ತ್ವರಿತ ಕ್ರಮಕ್ಕೆ ಆಗ್ರಹ
ರಾಜಕೀಯ

ಹೆಚ್'ಡಿಕೆ ನೇತೃತ್ವದ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ: ನೀರಾವರಿ ಯೋಜನೆಗಳ ಕುರಿತು ತ್ವರಿತ ಕ್ರಮಕ್ಕೆ ಆಗ್ರಹ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಸೋಮವಾರ ಭೇಟಿ ಮಾಡಿದ್ದು, ಈ ವೇಳೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ತ್ವರಿತಗತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಹೆಚ್'ಡಿಕೆ-ಸುಮಲತಾ ಸಂಘರ್ಷದ ನಡುವಲ್ಲೇ ಕೆಆರ್'ಎಸ್ ಅಣೆಕಟ್ಟು ಸುರಕ್ಷಿತವಾಗಿದೆ ಎಂದ ರಾಜ್ಯ ಸರ್ಕಾರ!
ರಾಜ್ಯ

ಹೆಚ್'ಡಿಕೆ-ಸುಮಲತಾ ಸಂಘರ್ಷದ ನಡುವಲ್ಲೇ ಕೆಆರ್'ಎಸ್ ಅಣೆಕಟ್ಟು ಸುರಕ್ಷಿತವಾಗಿದೆ ಎಂದ ರಾಜ್ಯ ಸರ್ಕಾರ!

ಕೆಆರ್‌ಎಸ್ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಮಧ್ಯೆ ಮಾತಿನ ಸಮರ ಮುಂದುವರೆದಿದ್ದು, ಈ ನಡುವಲ್ಲೇ ಅಣೆಕಟ್ಟು ಸುರಕ್ಷಿತವಾಗಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.

ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್‌ಡಿಕೆ
ರಾಜ್ಯ

ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್‌ಡಿಕೆ

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರವಾಗಿ ಕೇರಳ ಸರ್ಕಾರ ನೀಡಿರುವ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. 

ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ: ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ
ರಾಜಕೀಯ

ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ: ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ

ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಹಾಲು ಉತ್ಪಾದಕ ಸಂಘಗಳ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ
ರಾಜಕೀಯ

ಹಾಲು ಉತ್ಪಾದಕ ಸಂಘಗಳ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೋವಿಡ್‌ ನಿರ್ವಹಣೆ ಕುರಿತು ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಹತ್ತು ಸಲಹೆ!
ರಾಜಕೀಯ

ಕೋವಿಡ್‌ ನಿರ್ವಹಣೆ ಕುರಿತು ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಹತ್ತು ಸಲಹೆ!

ಕೋವಿಡ್ ನಿರ್ವಹಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಹತ್ತು ಸಲಹೆಗಳನ್ನು ನೀಡಿದ್ದಾರೆ.

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ: ಹೆಚ್.ಡಿ.ಕುಮಾರಸ್ವಾಮಿ
ರಾಜಕೀಯ

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ: ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

ಅಂತ್ಯಸಂಸ್ಕಾರವನ್ನಾದ್ರೂ ಗೌರವಯುತವಾಗಿ ನಡೆಸಿ: ಸರ್ಕಾರಕ್ಕೆ ಹೆಚ್‍ಡಿಕೆ ಮನವಿ
ರಾಜಕೀಯ

ಅಂತ್ಯಸಂಸ್ಕಾರವನ್ನಾದ್ರೂ ಗೌರವಯುತವಾಗಿ ನಡೆಸಿ: ಸರ್ಕಾರಕ್ಕೆ ಹೆಚ್‍ಡಿಕೆ ಮನವಿ

ವೆಂಟಿಲೇಟರ್ ಸೇರಿದಂತೆ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.