Kumaraswamy

ಅನರ್ಹ ಶಾಸಕರು ಗ್ಯಾಂಗ್ರಿನ್'ಗೆ ಹೋಲಿಸಿದ ಜೆಡಿಎಸ್
ಅನರ್ಹ ಶಾಸಕರನ್ನು ಜಾತ್ಯಾತೀತ ಜನತಾದಳ ಪಕ್ಷ (ಜೆಡಿಎಸ್) ಗ್ಯಾಂಗ್ರಿನ್ ಗೆ ಹೋಲಿಸಿದೆ.

ಯಾರದ್ದೋ ದುಡ್ಡು, ಇನ್ಯಾರದ್ದೋ ಪಕ್ಷದಲ್ಲಿ ಬೆಳೆದವರು ಸಿದ್ದರಾಮಯ್ಯ: ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾ ಯಾರದ್ದೋ ಹಣ, ಇನ್ಯಾರದ್ದೋ ಪಕ್ಷದಲ್ಲಿ ಬೆಳೆದುಬಂದಿರುವ ರಾಜಕಾರಣಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕರ್ನಾಟಕ ಉಪಚುನಾವಣೆ: ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಜೆಡಿಎಸ್
ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಚುನಾವಣೆ ಆಯೋಗ ಉಪಚುನಾವಣೆ ಘೋಷಣೆ ಮಾಡಿದ್ದು, ಅಕ್ಟೋಬರ್ 24 ನಂತರ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿೆದೆ ಎಂದು ಜೆಡಿಎಸ್ ಶನಿವಾರ ಹೇಳಿದೆ.

'ಎಚ್.ಡಿ ದೇವೇಗೌಡ ಮತ್ತು ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ'
ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ, ಹೀಗಾಗಿ ಯಾರು ಏನು ಚಾಡಿ ಹೇಳಿದರೂ ಕೇಳಿ ಬಿಡುತ್ತಾರೆ

ಕುಮಾರಸ್ವಾಮಿ ಕೆಲ ತಪ್ಪು ಮಾಡಿದ್ರು, ಈಗ ಅದಕ್ಕಾಗಿಯೇ ಶಿಕ್ಷೆ ಅನುಭವಿಸುತ್ತಿದ್ದಾರೆ : ಎಚ್ ಡಿ ರೇವಣ್ಣ
ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಅಸ್ಥಿತ್ವವನ್ನು ನಾಶ ಮಾಡಲು ರಾಷ್ಟ್ರೀಯ ಪಕ್ಷಗಳು ಒಳ ಸಂಚು ಮಾಡುತ್ತಿದ್ದು, ಇದು ಯಶಸ್ವಿಯಾಗುವುದಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಆರೋಪಿ ಕುಮಾರಸ್ವಾಮಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ದ್ವಿತೀಯ ಪಿ.ಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮೊದಲ ಆರೋಪಿ ಕುಮಾರಸ್ವಾಮಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಬಿ.ಎಸ್.ಯಡಿಯೂರಪ್ಪ ದುರ್ಬಲ ಮುಖ್ಯಮಂತ್ರಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ
ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗದ ಬಿ.ಎಸ್. ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಮಗನ ನೋವು, ಕಣ್ಣೀರು, ಸಂಕಟ ನೋಡಿ ಪ್ರತಿದಿನ ಊಟ ಮಾಡುತ್ತಿದ್ದೆ: ದೇವೇಗೌಡ
ಕಾಂಗ್ರೆಸ್ ನಾಯಕರು ಕೊಟ್ಟ ಹಿಂಸೆಗೆ ತಮ್ಮ ಪುತ್ರ ಹೆಚ್ ಡಿ ಕುಮಾರಸ್ವಾಮಿ ಪ್ರತಿದಿನ ಕಣ್ಣೀರು ಹಾಕುತ್ತಿದ್ದರು, ತಾವು ಮಗನ ಸಂಕಟ, ನೋವನ್ನು ನುಂಗಿಕೊಂಡು ಪ್ರತಿದಿನ ಊಟ ಮಾಡಬೇಕಾದ ಪರಿಸ್ಥಿತಿ ಮೈತ್ರಿ ಸರ್ಕಾರದಲ್ಲಿತ್ತು ಎಂದು

ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಕೇಂದ್ರ ನಾಯಕರು ಕಾರಣರಲ್ಲ: ದೇವೇಗೌಡ
ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಇತರ ನಾಯಕರು ಯಡಿಯೂರಪ್ಪ ಅವರನ್ನು ಕರೆದು ಸಿಬಿಐ ತನಿಖೆಗೆ ವಹಿಸುವಂತೆ ಸೂಚಿಸಿದ್ದಾರೆ ಎಂಬುದು ಶುದ್ದ ಸುಳ್ಳು ಎಂದು ಮಾಜಿ ಪ್ರಧಾನಿ ...

