Kumaraswamy

ಬೆನ್ನಿಗೆ ಚೂರಿ ಹಾಕೋರನ್ನ ನಂಬೋಕೆ ಹೋಗ್ಬೇಡಿ: ಕುಮಾರಸ್ವಾಮಿಗೆ ಬಸವರಾಜ್ ಹೊರಟ್ಟಿ
ರಾಜಕೀಯ

ಬೆನ್ನಿಗೆ ಚೂರಿ ಹಾಕೋರನ್ನ ನಂಬೋಕೆ ಹೋಗ್ಬೇಡಿ: ಕುಮಾರಸ್ವಾಮಿಗೆ ಬಸವರಾಜ್ ಹೊರಟ್ಟಿ

ಕೆಲವರು ಕುಮಾರಸ್ವಾಮಿ ಅವರನ್ನು ಹೊಗಳುತ್ತಾರೆ ಆದರೆ ಅವರೇ ಇವರಿಗೆ ಮೋಸ ಮಾಡುತ್ತಾರೆ, ಮೋಸ ಮಾಡುವವರು ಪಕ್ಷದಲ್ಲಿ ಇರುವವರೆಗೂ ಜೆಡಿಎಸ್ ಉದ್ದಾರ ಆಗುವುದಿಲ್ಲ.

ಅತಂತ್ರ ಸ್ಥಿತಿಯಲ್ಲಿರುವ ಸರ್ಕಾರವನ್ನು ಬಚಾವ್ ಮಾಡಲು ದೇವೇಗೌಡರ ರಣತಂತ್ರ!
ರಾಜಕೀಯ

ಅತಂತ್ರ ಸ್ಥಿತಿಯಲ್ಲಿರುವ ಸರ್ಕಾರವನ್ನು ಬಚಾವ್ ಮಾಡಲು ದೇವೇಗೌಡರ ರಣತಂತ್ರ!

ತಮ್ಮ ಪುತ್ರ ಎಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರದ ಭವಿಷ್ಯ ಅತಂತ್ರವಾಗಿದ್ದರೂ ಯಾವುದೇ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಎಚ್,ಡಿ ...

ಸರ್ಕಾರ ಉಳಿಸಿಕೊಳ್ಳಲು ಸಿಎಂ ಅಂತಿಮ ಹಂತದ ಕಸರತ್ತು: ರೋಷನ್ ಬೇಗ್ ಸೇರಿದಂತೆ ಹಲವು  'ಕೈ'ನಾಯಕರ ಭೇಟಿ
ರಾಜಕೀಯ

ಸರ್ಕಾರ ಉಳಿಸಿಕೊಳ್ಳಲು ಸಿಎಂ ಅಂತಿಮ ಹಂತದ ಕಸರತ್ತು: ರೋಷನ್ ಬೇಗ್ ಸೇರಿದಂತೆ ಹಲವು 'ಕೈ'ನಾಯಕರ ಭೇಟಿ

ಕೋಮಾದಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ...

ರೋಷನ್ ಬೇಗ್ ತಪ್ಪಿಸಿಕೊಳ್ಳಲು ಬಿಎಸ್ ವೈ ಆಪ್ತ ಸಂತೋಷ್ ಮತ್ತು ಯೋಗೇಶ್ವರ್ ಸಹಾಯ: ಸಿಎಂ-ಬಿಜೆಪಿ ಟ್ವೀಟ್ ವಾರ್
ರಾಜಕೀಯ

ರೋಷನ್ ಬೇಗ್ ತಪ್ಪಿಸಿಕೊಳ್ಳಲು ಬಿಎಸ್ ವೈ ಆಪ್ತ ಸಂತೋಷ್ ಮತ್ತು ಯೋಗೇಶ್ವರ್ ಸಹಾಯ: ಸಿಎಂ-ಬಿಜೆಪಿ ಟ್ವೀಟ್ ವಾರ್

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಶಾಸಕ ಆರ್‌. ರೋಷನ್‌ ಬೇಗ್‌ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ರಾತ್ರಿ ....

ಸರ್ಕಾರ ಬಹುಮತ ಕಳೆದುಕೊಂಡಿದೆ, ಸೋಮವಾರವೇ ಸಿಎಂ ವಿಶ್ವಾಸಮತ ಯಾಚಿಸಬೇಕು: ಯಡಿಯೂರಪ್ಪ ಒತ್ತಾಯ
ರಾಜಕೀಯ

ಸರ್ಕಾರ ಬಹುಮತ ಕಳೆದುಕೊಂಡಿದೆ, ಸೋಮವಾರವೇ ಸಿಎಂ ವಿಶ್ವಾಸಮತ ಯಾಚಿಸಬೇಕು: ಯಡಿಯೂರಪ್ಪ ಒತ್ತಾಯ

ಅತೃಪ್ತ ಶಾಸಕರ ಬಣ ಸೇರಲು ಸಚಿವ ಎಂಟಿಬಿ ನಾಗರಾಜ್ ಬಿಜೆಪಿ ನಾಯಕ ಆರ್.ಅಶೋಕ್ ಜೊತೆ ಮುಂಬೈಗೆ ತೆರಳುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಡಾಲರ್ಸ್....

ಹೆಚ್ ಡಿಕೆ ವಿಶ್ವಾಸಮತ ಯಾಚನೆ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತೇ?
ರಾಜಕೀಯ

ಹೆಚ್ ಡಿಕೆ ವಿಶ್ವಾಸಮತ ಯಾಚನೆ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತೇ?

18 ಶಾಸಕರ ರಾಜೀನಾಮೆ ಪ್ರಹಸನದ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರ ಇನ್ ಸಂಕಟ: ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಓಮರ್ ಅಬ್ದುಲ್ಲಾ ಹೇಳಿದ್ದಿಷ್ಟು
ರಾಜಕೀಯ

ಸಮ್ಮಿಶ್ರ ಸರ್ಕಾರ ಇನ್ ಸಂಕಟ: ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಓಮರ್ ಅಬ್ದುಲ್ಲಾ ಹೇಳಿದ್ದಿಷ್ಟು

ಯಾರಿಗೂ ಗೊತ್ತಿಲ್ಲದ ವಿಚಾರಗಳು ಕುಮಾರಸ್ವಾಮಿ ಅವರಿಗೆ ಗೊತ್ತಿರಬಹುದು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ಪ್ರೆಸ್ ಫಲಶ್ರುತಿ: ಸಂಚಾರ ನಿಯಮ ಉಲ್ಲಂಘನೆಯಾಗಿ ನಾಲ್ಕುವರೆ ತಿಂಗಳ ನಂತರ ದಂಡ ಕಟ್ಟಿದ ಸಿಎಂ ಕಾರು ಚಾಲಕ
ರಾಜ್ಯ

ಎಕ್ಸ್‌ಪ್ರೆಸ್ ಫಲಶ್ರುತಿ: ಸಂಚಾರ ನಿಯಮ ಉಲ್ಲಂಘನೆಯಾಗಿ ನಾಲ್ಕುವರೆ ತಿಂಗಳ ನಂತರ ದಂಡ ಕಟ್ಟಿದ ಸಿಎಂ ಕಾರು ಚಾಲಕ

ಇದು ಪತ್ರಿಕಾ ವರದಿಯ ಫಲಶ್ರುತಿ! ಮುಖ್ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾರು ಚಾಲಕ ತಾನು ನಾಲ್ಕು ತಿಂಗಳ ಹಿಂದೆ ಸಂಚಾರಿ ನಿಯಮ ಪಾಲಿಸದೆ ಇದ್ದ ಕಾರಣ ಕಟ್ಟಬೇಕಾಗಿದ್ದ ದಂಡದ ಹಣವನ್ನು ಶನಿವಾರ ಕಟ್ಟಿದ್ದು ಪ್ರಕರಣ ಮುಕ್ತಾಯ ಕಂಡಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಸಿಎಂ ವಿದೇಶಕ್ಕೆ ಯಾಕೆ ಹೋಗಬೇಕಿತ್ತು: ಆರ್. ಅಶೋಕ್
ರಾಜಕೀಯ

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಸಿಎಂ ವಿದೇಶಕ್ಕೆ ಯಾಕೆ ಹೋಗಬೇಕಿತ್ತು: ಆರ್. ಅಶೋಕ್

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿದೇಶಕ್ಕೆ ಹೋಗಬೇಕಾಗಿತ್ತು. ಬರಗಾಲದಲ್ಲಿ ವಿದೇಶಕ್ಕೆ ಹೋದರೆ ಜನ ಬೈಯುತ್ತಾರೆ. ಹೀಗಾಗಿ ಜನರ ಗಮನ ಬೇರೆ ಕಡೆ ...