Kumaraswamy

ಸ್ಥಾನಕ್ಕಾಗಿ ನಾವು ಬೇಡಿರಲಿಲ್ಲ: ನಿಗಮ-ಮಂಡಳಿ ಪಟ್ಟಿ ತಡೆಹಿಡಿದ್ದಕ್ಕೆ ಸಿಎಂ ವಿರುದ್ಧ 'ಕೈ' ಶಾಸಕರ ಆಕ್ರೋಶ
ರಾಜಕೀಯ

ಸ್ಥಾನಕ್ಕಾಗಿ ನಾವು ಬೇಡಿರಲಿಲ್ಲ: ನಿಗಮ-ಮಂಡಳಿ ಪಟ್ಟಿ ತಡೆಹಿಡಿದ್ದಕ್ಕೆ ಸಿಎಂ ವಿರುದ್ಧ 'ಕೈ' ಶಾಸಕರ ಆಕ್ರೋಶ

: ಕಾಂಗ್ರೆಸ್ ಸೂಚಿಸಿದ್ದ 19 ಶಾಸಕರ ಪೈಕಿ ಐವರ ಹೆಸರು ಕೈಬಿಟ್ಟು 14 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿನ್ನೆಯಷ್ಟೇ ...

ದೇಶದಲ್ಲಿಯೇ ರಾಜ್ಯವನ್ನು ನಂಬರ್‌ ಒನ್‌ ಮಾಡುವಲ್ಲಿ ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿಕೆ
ರಾಜಕೀಯ

ದೇಶದಲ್ಲಿಯೇ ರಾಜ್ಯವನ್ನು ನಂಬರ್‌ ಒನ್‌ ಮಾಡುವಲ್ಲಿ ವಿಫಲವಾದರೆ ಜೆಡಿಎಸ್ ಕಚೇರಿಗೆ ಬೀಗ: ಎಚ್ ಡಿಕೆ

ಮುಂದಿನ ಚುನಾವಣೆಯಲ್ಲಾದರೂ ನಾಡಿನ ಜನತೆ ಐದು ವರ್ಷಗಳ ಕಾಲ ಆಡಳಿತ ನಡೆಸಲು ಜೆಡಿಎಸ್‌ ಪಕ್ಷಕ್ಕೆ ಸ್ವಂತ ಶಕ್ತಿ ....

ವಿಜಯನಗರ ಸಾಮ್ರಾಜ್ಯಕ್ಕೆ ಶಸ್ತ್ರಾಸ್ತ್ರಗಳ ಪೂರೈಸಿದ್ದ ಗ್ರಾಮದಲ್ಲೀಗ ಗಣಿಗಾರಿಕೆ ಧೂಳಿನದೇ ಘಾಟು!
ರಾಜ್ಯ

ವಿಜಯನಗರ ಸಾಮ್ರಾಜ್ಯಕ್ಕೆ ಶಸ್ತ್ರಾಸ್ತ್ರಗಳ ಪೂರೈಸಿದ್ದ ಗ್ರಾಮದಲ್ಲೀಗ ಗಣಿಗಾರಿಕೆ ಧೂಳಿನದೇ ಘಾಟು!

ಒಂದು ಕಾಲದಲ್ಲಿ ಇತಿಹಾಸ ಪ್ರಸಿದ್ದ ವಿಜಯನಗರ ಸಾಮ್ರಾಜ್ಯಕ್ಕೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದ ಸಂಡೂರಿನ ಕುಮಾರಸ್ವಾಮಿ ರಿಸರ್ವ್ ಫಾರೆಸ್ಟ್ ವ್ಯಾಪ್ತಿಯ ದೇವಗಿರಿ ರೇಂಜ್ ನಲ್ಲಿ ಬರುವ.....

ನಿಗಮ-ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಸಿಎಂ ಕುಮಾರಸ್ವಾಮಿ ತಾತ್ಕಾಲಿಕ ತಡೆ
ರಾಜ್ಯ

ನಿಗಮ-ಮಂಡಳಿ ನೇಮಕಾತಿ ಪ್ರಕ್ರಿಯೆಗೆ ಸಿಎಂ ಕುಮಾರಸ್ವಾಮಿ ತಾತ್ಕಾಲಿಕ ತಡೆ

ಸಚಿವ ಸಂಪುಟ ಪುನರ್ ರಚನೆ ಶಿಫಾರಸು ಪಟ್ಟಿಗೆ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ರವಾನಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ನಿಗಮ-ಮಂಡಳಿ ನೇಮಕಾತಿ ಪಟ್ಟಿಗೆ ಮಾತ್ರ ಒಪ್ಪಿಗೆ ನೀಡದೆಯೇ ಶುಕ್ರವಾರ ಸಿಂಗಾಪುರ...

ನನ್ನ ಮಗನ ಮೇಲಾಣೆ ರೈತರ ಸಾಲಮನ್ನಾ ಮಾಡುತ್ತೇನೆ: ಸಿಎಂ ಕುಮಾರಸ್ವಾಮಿ
ರಾಜಕೀಯ

ನನ್ನ ಮಗನ ಮೇಲಾಣೆ ರೈತರ ಸಾಲಮನ್ನಾ ಮಾಡುತ್ತೇನೆ: ಸಿಎಂ ಕುಮಾರಸ್ವಾಮಿ

ನನ್ನ ಮೇಲೆ ಯಾವುದೇ ರೀತಿಯ ಅನುಮಾನ ಪಡಬೇಡಿ. ಅಪನಂಬಿಕೆಯನ್ನೂ ಇಡಬೇಡಿ. ಇರುವ ಒಬ್ಬ ಮಗನ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ರೈತರ ಸಾಲ ಮನ್ನಾ ಮಾಡುತ್ತೇನೆಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು...

ಬೆಂಗಳೂರಿನ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರಿಸಲು ಐಎಎಫ್ ಬಯಸಿದೆ: ಸಿಎಂ ಕುಮಾರಸ್ವಾಮಿ
ರಾಜ್ಯ

ಬೆಂಗಳೂರಿನ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರಿಸಲು ಐಎಎಫ್ ಬಯಸಿದೆ: ಸಿಎಂ ಕುಮಾರಸ್ವಾಮಿ

ಬೆಂಗಳೂರಿನ ಯಲಹಂಕದಲ್ಲಿರುವ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರಿಸಲು ಭಾರತೀಯ ವಾಯುಪಡೆ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೇಳಿದ್ದಾರೆ...

ಹೊಸ ವರ್ಷ ಸಂಭ್ರಮಾಚರಣೆಗೆ 5 ದಿನ ಸಿಎಂ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ
ರಾಜ್ಯ

ಹೊಸ ವರ್ಷ ಸಂಭ್ರಮಾಚರಣೆಗೆ 5 ದಿನ ಸಿಎಂ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜಕೀಯ ಜಂಜಾಟದಿಂದ ಹೊಸ ವರ್ಷದ ಹೊಸ್ತಿಲಿನಲ್ಲಿ ದೂರವಿದ್ದು, ವಿಶ್ರಾಂತಿ ಪಡೆಯುವುದರ ಜೊತೆ ಜೊತೆಗೆ ಹೊಸ ವರ್ಷಾಚರಣೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು...

ಶೂಟೌಟ್ ಹೇಳಿಕೆ ಸಂಬಂಧ ಸಿಎಂ ವಿರುದ್ಧ ದೂರು: ಕ್ಷಮೆ ಕೋರಲು ಒಪ್ಪದ ಎಚ್ ಡಿಕೆ!
ರಾಜ್ಯ

ಶೂಟೌಟ್ ಹೇಳಿಕೆ ಸಂಬಂಧ ಸಿಎಂ ವಿರುದ್ಧ ದೂರು: ಕ್ಷಮೆ ಕೋರಲು ಒಪ್ಪದ ಎಚ್ ಡಿಕೆ!

ಜೆಡಿಎಸ್ ಕಾರ್ಯಕರ್ತ ಕೊಲೆ ಆರೋಪಿಗಳನ್ನು ಶೂಟೌಟ್‌ ಮಾಡಿ ಎಂದು ಹೇಳಿಕೆ ನೀಡಿರುವ ಸಿಎಂ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಾನವ ಹಕ್ಕುಗಳ ...

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ: ಕೈ ನಾಯಕರೊಡನೆ ಚರ್ಚಿಸಿಲ್ಲ ಎಂದ ಸಿಎಂ
ರಾಜಕೀಯ

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ: ಕೈ ನಾಯಕರೊಡನೆ ಚರ್ಚಿಸಿಲ್ಲ ಎಂದ ಸಿಎಂ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಡನೆ ಸೀಟು ಹಂಚಿಕೆ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.