Kumaraswamy

ಮಂಗಳೂರು ದಸರಾಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ
ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ 2018ಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಚಾಲನೆ ನೀಡಿದ್ದಾರೆ.

ಹೆಚ್'ಡಿಕೆ, ದೇವೇಗೌಡರ ಭೇಟಿ: ಪ್ರಾಥಮಿಕ ಶಿಕ್ಷಣ ಸಚಿವ ಸ್ಥಾನದ ಮೇಲೆ ಹೊರಟ್ಟಿ ಕಣ್ಣು!
ಅನಿರೀಕ್ಷಿತ ಬೆಳವಣಿಯಲ್ಲಿ ಬಿಎಸ್'ಪಿ ಮುಕಂಡ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನದ ಮೇಲೆ ಬಸವರಾಜ್ ಹೊರಟ್ಟಿಯವರು ಕಣ್ಣಿದ್ದು, ಸಚಿವ ಸ್ಥಾನ ನೀಡುವಂತೆ ಮುಖ್ಯಂಮತ್ರಿ...

ಕೃಷಿ ಸಾಲ ಮನ್ನಾ ಮಾಡುವ ಯೋಜನೆ ನಾಶಪಡಿಸಲು ಬಿಜೆಪಿ ಯತ್ನಿಸುತ್ತಿದೆ: ಸಿಎಂ ಕುಮಾರಸ್ವಾಮಿ
ಕೃಷಿ ಸಾಲ ಮನ್ನಾ ಮಾಡುವ ಯೋಜನೆ ನಾಶಪಡಿಸಲು ಬಿಜೆಪಿ ಯತ್ನಿಸುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳು ಸಹಕಾರ ನೀಡದಂತೆ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಆರೋಪಿಸಿದ್ದಾರೆ...

ಸಿನಿಮಾಗಳ ಪ್ರಚಾರಕ್ಕೆ ಫ್ಲೆಕ್ಸ್ ಬಳಸಲು ಅನುಮತಿ ಕೊಡಿ: ಸಿಎಂ ಕುಮಾರಸ್ವಾಮಿಗೆ ಚಿತ್ರರಂಗ ಮನವಿ
ರಾಜಧಾನಿಯಲ್ಲಿ ಫ್ಲೆಕ್ಸ್ ನಿಷೇಧ ಹಿನ್ನಲೆಯಲ್ಲಿ ಚಲನಚಿತ್ರಗಳ ಪ್ರಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗವು ಗುರುವಾರ ಮನವಿ ಮಾಡಿಕೊಂಡಿತು...

2ನೇ ಶನಿವಾರವೇ ರಜೆ, 3ನೇ ಶನಿವಾರ ಇಲ್ಲ: ಸರ್ಕಾರ ಸ್ಪಷ್ಟನೆ
ಎರಡನೇ ಶನಿವಾರದ ರಜೆ ಕುರಿತು ಇದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಗುರುವಾರ ತೆರೆ ಎಳೆದಿದ್ದು, ಎರಡನೇ ಶನಿವಾರದ ರಜೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ...

ಸಿಎಂ ಕುಮಾರಸ್ವಾಮಿ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಪೌರ ಕಾರ್ಮಿಕರು
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ಹಲವು ದಿನಗಳಿಂದ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿದ್ದ ಪೌರ ಕಾರ್ಮಿಕರು ಮಂಗಳವಾರ ಧರಣಿಯನ್ನು ಕೈಬಿಟ್ಟಿದ್ದಾರೆ...

ರೂ.1128 ಕೋಟಿ ಬಾಕಿ ನೀಡಿ; ಕೇಂದ್ರಕ್ಕೆ ಸಿಎಂ ಕುಮಾರಸ್ವಾಮಿ ಮನವಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕನಿಷ್ಠ ಬೆಂಬಲ ಬೆಲೆಯಡಿ ಇನ್ನೂ ರೂ.1,128 ಕೋಟಿ ಬರಬೇಕಿದ್ದು, ಕೂಡಲೇ ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್...

2ನೇ ಶನಿವಾರ ಬದಲು ಅ.20ಕ್ಕೆ ರಜೆ ಘೋಷಣೆ ಸಾಧ್ಯತೆ
ಪ್ರಸಕ್ತ ತಿಂಗಳ ಎರಡನೇ ಶನಿವಾರದ ಬದಲಿಗೆ ಅ.20 ರಂದು ರಜೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ಎರಡನೇ ಆರು ಕೋಚ್ ಮೆಟ್ರೋ ರೈಲಿಗೆ ಸಿಎಂ ಕುಮಾರಸ್ವಾಮಿ ಚಾಲನೆ
6 ಹೋಗಿಗಳ ಮತ್ತೊಂದು ಮೆಟ್ರೋ ರೈಲು ವಾಣಿಜ್ಯ ಸಂಚಾರಕ್ಕೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಚಾಲನೆ ನೀಡಿದರು...

